ICC T20 ಬೌಲಿಂಗ್ ರ‍್ಯಾಂಕಿಂಗ್‌: ಅಗ್ರಸ್ಥಾನದಲ್ಲಿ ರವಿ ಬಿಷ್ಣೋಯ್


Team Udayavani, Dec 6, 2023, 6:54 PM IST

1-wewqqwe

ದುಬೈ: ಆಸ್ಟ್ರೇಲಿಯ ವಿರುದ್ಧ ಭಾರತ 4-1 ಸರಣಿ ವಿಜಯದಲ್ಲಿ ಪ್ರಮುಖ ಪಾತ್ರ ವಹಿಸಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ಸ್ಪಿನ್ನರ್ ರವಿ ಬಿಷ್ಣೋಯ್ ಐಸಿಸಿ ಟಿ 20 ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಪಡೆದಿದ್ದಾರೆ.

ಬುಧವಾರ ಐಸಿಸಿ ನೂತನ ರ‍್ಯಾಂಕಿಂಗ್‌ ಪ್ರಕಟಿಸಿದ್ದು, ಯುವ ಆರಂಭಿಕ ಬ್ಯಾಟ್ಸ್ ಮ್ಯಾನ್ ಶುಭಮನ್ ಗಿಲ್ ಏಕದಿನ ಬ್ಯಾಟಿಂಗ್ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಆಸೀಸ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಬಿಷ್ಣೋಯ್ ಒಂಬತ್ತು ವಿಕೆಟ್ ಕಬಳಿಸಿ ಗಮನ ಸೆಳೆದಿದ್ದರು. ಬಿಷ್ಣೋಯ್ ಅಗ್ರಸ್ಥಾನಕ್ಕೆರಿದ ನಂತರ, ಅಫ್ಘಾನ್ ಸ್ಪಿನ್ನರ್ ರಶೀದ್ ಖಾನ್ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ. ಆದಿಲ್ ರಶೀದ್ ಮತ್ತು ವನಿಂದು ಹಸರಂಗ ತೃತೀಯ ಸ್ಥಾನದಲ್ಲಿದ್ದಾರೆ. ಮಹೇಶ್ ತೀಕ್ಷಣ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ.

ಭಾರತದ ಇನ್ನೋರ್ವ ಸ್ಪಿನ್ನರ್ ಅಕ್ಷರ್ ಪಟೇಲ್ 16 ಸ್ಥಾನ ಮೇಲೇರಿ 11ನೇ ಸ್ಥಾನಕ್ಕೆ ತಲುಪಿದ್ದಾರೆ. 21 ವರ್ಷದ ಯಶಸ್ವಿ ಜೈಸ್ವಾಲ್ ಇತ್ತೀಚಿನ ಐಸಿಸಿ ಟಿ 20 ಬ್ಯಾಟರ್ಸ್ ಶ್ರೇಯಾಂಕದಲ್ಲಿ ಅತಿದೊಡ್ಡ ಪ್ರಗತಿ ಕಂಡಿದ್ದು 16 ಸ್ಥಾನಗಳನ್ನು ಮೇಲಕ್ಕೇರಿ 19 ನೇ ಸ್ಥಾನಕ್ಕೆ ತಲುಪಿದ್ದಾರೆ.

ಏಕದಿನ ರ‍್ಯಾಂಕಿಂಗ್‌ನಲ್ಲಿ ಬೌಲಿಂಗ್ ದಕ್ಷಿಣ ಆಫ್ರಿಕಾದ ಕೇಶವ್ ಮಹಾರಾಜ್ ಅಗ್ರಸ್ಥಾನದಲ್ಲಿ ಉಳಿದಿದ್ದಾರೆ.

ಬಾಂಗ್ಲಾದೇಶ ಮತ್ತು ನ್ಯೂಜಿ ಲ್ಯಾಂಡ್ ನಡುವಿನ ಪಂದ್ಯದ ನಂತರ ಟೆಸ್ಟ್ ಶ್ರೇಯಾಂಕದಲ್ಲಿ ಕೆಲವು ಬದಲಾವಣೆಗಳಾಗಿದೆ. ಕಿವೀಸ್ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ ಒಂದು ಸ್ಥಾನ ಜಿಗಿದು ಬ್ಯಾಟರ್‌ಗಳ ಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದಿದ್ದಾರೆ. ಕಿವೀಸ್ ಬ್ಯಾಟರ್ ಕೇನ್ ವಿಲಿಯಮ್ಸನ್ ಟೆಸ್ಟ್ ಬ್ಯಾಟ್ಸ್ ಮ್ಯಾನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಉಳಿದಿದ್ದಾರೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.