Tourist Places ಕೇರಳಕ್ಕೆ ಹರಿದು ಬರುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆ

Team Udayavani, Dec 7, 2023, 7:20 AM IST

keralaTourist Places ಕೇರಳಕ್ಕೆ ಹರಿದು ಬರುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆ

ಕಾಸರಗೋಡು: ಇತಿಹಾಸ ಪ್ರಸಿದ್ಧ ಬೇಕಲ ಕೋಟೆ ಸಹಿತ ಕೇರಳದ ಪ್ರವಾಸಿ ಕೇಂದ್ರಗಳಿಗೆ ಹರಿದು ಬರುತ್ತಿರುವ ಸ್ವದೇಶಿ, ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆ ಸೃಷ್ಟಿಸಿದೆ.

ಕೇರಳ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಲೆಕ್ಕಾಚಾರದ ಪ್ರಕಾರ ಪ್ರಸ್ತುತ ವರ್ಷ ಜನವರಿಯಿಂದ ಅಕ್ಟೋಬರ್‌ ವರೆಗೆ ರಾಜ್ಯದ ವಿವಿಧ ಪ್ರವಾಸಿ ಕೇಂದ್ರಗಳಿಗೆ 1.59 ಕೋಟಿ ಪ್ರವಾಸಿಗರು ಸಂದರ್ಶಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ 25.88 ಲಕ್ಷದಷ್ಟು ಏರಿಕೆ ಯಾಗಿದೆ. ಕಳೆದ ವರ್ಷ 1.33 ಕೋಟಿ ಸ್ವದೇಶಿ ಪ್ರವಾಸಿಗರು ಕೇರಳದ ಪ್ರವಾಸಿ ಕೇಂದ್ರಗಳನ್ನು ವೀಕ್ಷಿಸಿದ್ದರು.

ಸ್ವದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಮಾತ್ರವಲ್ಲ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲೂ ಭಾರೀ ಏರಿಕೆಯಾಗಿದೆ. ಈ ವರ್ಷದ ಮೊದಲ 9 ತಿಂಗಳಲ್ಲಿ 4.47 ಲಕ್ಷ ವಿದೇಶಿ ಪ್ರವಾಸಿಗರು ಕೇರಳದ ವಿವಿಧ ಪ್ರವಾಸಿ ಕೇಂದ್ರಗಳನ್ನು ಸಂದರ್ಶಿಸಿದ್ದಾರೆ. ಈ ವರ್ಷ ಶೇ. 116.25ರಷ್ಟು ಹೆಚ್ಚಳವುಂಟಾಗಿದೆ.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.