![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 7, 2023, 5:28 PM IST
ಟೊರೆಂಟೊ: ಈ ವಾರದ ಆರಂಭದಲ್ಲಿ ಕೆನಡಾದ ಗ್ರೇಟರ್ ಟೊರೆಂಟೊ ಪ್ರದೇಶಗಳ ಮೂರು ವಿಭಿನ್ನ ಚಿತ್ರ ಮಂದಿರಗಳಲ್ಲಿಅಪರಿಚಿತ ಮುಸುಕುಧಾರಿಗಳು ಸ್ಪ್ರೇ ಸಿಂಪಡಿಸಿದ ಬಳಿಕ ಹಲವಾರು ಚಿತ್ರವೀಕ್ಷಕರನ್ನು ಸ್ಥಳಾಂತರಿಸಲಾಗಿದ್ದು, ಅಸ್ವಸ್ಥಗೊಂಡ ಕೆಲವರಿಗೆ ಚಿಕಿತ್ಸೆ ನೀಡಲಾಗಿರುವ ಬಗ್ಗೆ ಪೊಲೀಸರು ಮತ್ತು ಮಾಧ್ಯಮಗಳು ವರದಿ ಮಾಡಿದೆ.
ಮಂಗಳವಾರ ರಾತ್ರಿ 9:20 ರ ಸುಮಾರಿಗೆ ವಾಘನ್‌ನಲ್ಲಿರುವ ಸಿನಿಮಾ ಸಂಕೀರ್ಣದಲ್ಲಿ ಘಟನೆ ನಡೆದಿದೆ ಎಂದು ಯಾರ್ಕ್ ಪ್ರಾದೇಶಿಕ ಪೊಲೀಸರು ಬುಧವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮುಸುಕುಧಾರಿ ಇಬ್ಬರು ವ್ಯಕ್ತಿಗಳು ಥಿಯೇಟರ್‌ನಲ್ಲಿ ಏರೋಸಾಲ್ ಆಧಾರಿತ, ಕಿರಿಕಿರಿಯುಂಟುಮಾಡುವ ವಸ್ತುವನ್ನು ಗಾಳಿಯಲ್ಲಿ ಸಿಂಪಡಿಸಿದ ನಂತರ ಹಲವಾರು ಚಲನಚಿತ್ರ ಪ್ರೇಕ್ಷಕರು ಕೆಮ್ಮಲು ಪ್ರಾರಂಭಿಸಿದರು” ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆ ಸಮಯದಲ್ಲಿ ಹಿಂದಿ ಚಲನಚಿತ್ರವೊಂದು ಪ್ರದರ್ಶನಗೊಳ್ಳುತ್ತಿದ್ದು, ಸುಮಾರು 200 ಜನರು ಒಳಗೆ ಇದ್ದರು.ಹಲವಾರು ಜನರಿಗೆ ಚಿಕಿತ್ಸೆ ನೀಡಲಾಯಿತು ಮತ್ತು ಥಿಯೇಟರ್ ನಿಂದ ಸ್ಥಳಾಂತರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಯಾವುದೇ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.ಪೊಲೀಸರು ಬರುವ ಮುನ್ನವೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.