Bangladesh-New Zealand ಎರಡನೇ ಟೆಸ್ಟ್: ದ್ವಿತೀಯ ದಿನದಾಟ ಮಳೆಯಿಂದ ರದ್ದು
Team Udayavani, Dec 7, 2023, 10:46 PM IST
ಮಿರ್ಪುರ್: ಭಾರೀ ಮಳೆಯಿಂದ ಇಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ಮತ್ತು ನ್ಯೂಜಿಲ್ಯಾಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯದ ದ್ವಿತೀಯ ದಿನದ ಆಟ ರದ್ದುಗೊಂಡಿತು. ಅಂಪಾಯರ್ ಮಧ್ಯಾಹ್ನ 2 ಗಂಟೆಯವರೆಗೆ ಕಾದು ದಿನದ ಆಟವನ್ನು ರದ್ದುಗೊಳಿಸಲು ನಿರ್ಧರಿಸಿದರು.
ಬುಧವಾರ ಆರಂಭಗೊಂಡ ಈ ಟೆಸ್ಟ್ ಪಂದ್ಯದ ಮೊದಲ ದಿನ ಬೌಲರ್ಗಳು ಮಿಂಚಿದ್ದರು. ಇದರಿಂದ 15 ವಿಕೆಟ್ಗಳು ಉರುಳಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶವು 172 ರನ್ ಗಳಿಸಿ ಆಲೌಟಾಗಿತ್ತು. ಇದ ಕ್ಕುತ್ತರ ವಾಗಿ ಬ್ಯಾಟಿಂಗ್ ಕುಸಿತ ಕಂಡ ಪ್ರವಾಸಿ ನ್ಯೂಜಿಲ್ಯಾಂಡ್ ತಂಡವು 55 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಡ್ಯಾರಿಲ್ ಮಿಚೆಲ್ (12) ಮತ್ತು ಗ್ಲೆನ್ ಫಿಲಿಪ್ಸ್ (5) ತಂಡವನ್ನು ಶೋಚನೀಯ ಸ್ಥಿತಿ ಯಿಂದ ಸ್ಥಿತಿಯಿಂದ ಪಾರು ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಶುಕ್ರವಾರ ಆಟ ಆರಂಭಗೊಂಡರೆ ಅವರಿಬ್ಬರು ಹೇಗೆ ಬಾಂಗ್ಲಾ ದಾಳಿ ಯನ್ನು ನಿಭಾಯಿಸುತ್ತಾರೆ ಎಂಬು ದನ್ನು ನೋಡಬೇಕಾಗಿದೆ.
ಗಾಯಗೊಂಡ ಶಕಿಬ್ ಅಲ್ ಹಸನ್ ಅವರ ಅನುಪಸ್ಥಿತಿಯಲ್ಲಿ ತಂಡದ ನೇತೃತ್ವ ವಹಿಸಿದ್ದ ನಜ್ಮುಲ್ ಹೊಸೈನ್ ಶಾಂಟೂ ಅವರು ಸಿಲೆØಟ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ತಂಡಕ್ಕೆ 150 ರನ್ನುಗಳ ಗೆಲುವು ದೊರಕಿಸಿಕೊಡಲು ನೆರವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.