ಪನ್ನೂನ್ ಹತ್ಯೆಯ ಸಂಚು : ಮುಂದಿನ ವಾರ FBI ನಿರ್ದೇಶಕ ಭಾರತಕ್ಕೆ
Team Udayavani, Dec 8, 2023, 6:00 AM IST
ಹೊಸದಿಲ್ಲಿ: ಅಮೆರಿಕದಲ್ಲಿ ಸಿಕ್ಖ್ ಪ್ರತ್ಯೇಕತಾವಾದಿ, ಸಿಕ್ಖ್$ಫಾರ್ ಜಸ್ಟೀಸ್ನ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಯ ಸಂಚು ಹಿಂದೆ ಭಾರತದ ಸರಕಾರಿ ಅಧಿಕಾರಿಯೊಬ್ಬರ ಕೈವಾಡವಿದೆ ಎಂಬ ಆರೋಪದ ಬೆನ್ನಲ್ಲೇ ಅಮೆರಿಕದ ತನಿಖಾ ಸಂಸ್ಥೆ ಎಫ್ಬಿಐ ನಿರ್ದೇಶಕ ಕ್ರಿಸ್ಟೋಫರ್ ರೇ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಭಾರತದಲ್ಲಿರುವ ಅಮೆರಿಕ ರಾಯಭಾರಿ ಎರಿಕ್ ಗರ್ಸೆಟ್ಟಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಗಿc, ನಾವು ಅಮೆರಿಕದೊಂದಿಗೆ ಎಲ್ಲ ವಲಯಗಳಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದೇವೆ. ಇದರ ಭಾಗವಾಗಿಯೇ ಎಫ್ಬಿಐ ನಿರ್ದೇಶಕರು ಭಾರತಕ್ಕೆ ಬರುತ್ತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.