Repo Rate: ಗೃಹ, ವಾಹನ ಸಾಲದ ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ:ರೆಪೋ ದರ ಯಥಾಸ್ಥಿತಿ: RBI


Team Udayavani, Dec 8, 2023, 10:35 AM IST

Repo Rate: ಗೃಹ, ವಾಹನ ಸಾಲದ ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ:ರೆಪೋ ದರ ಯಥಾಸ್ಥಿತಿ: RBI

ಮುಂಬೈ: ಆರ್‌ ಬಿಐನ ಹಣಕಾಸು ನೀತಿ ಸಮಿತಿ ಸತತ ಐದನೇ ತಿಂಗಳಿನಲ್ಲಿಯೂ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್ ಆಫ್‌ ಇಂಡಿಯಾ ಶುಕ್ರವಾರ (ಡಿಸೆಂಬರ್‌ 08) ತಿಳಿಸಿದೆ.

ಇದನ್ನೂ ಓದಿ:Welcome to ‘Toxic’ World: ರಾಕಿಭಾಯ್‌ ಹೊಸ ಸಿನಿಮಾದ ಟೈಟಲ್‌ ಬಿಡುಗಡೆ

ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್‌ 6ರಂದು ಆರಂಭಗೊಂಡಿದ್ದ ಮೂರು ದಿನಗಳ ಕಾಲದ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರಿಂದ ಗೃಹ ಹಾಗೂ ವಾಹನ ಸಾಲದ ಇಎಂಐ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಮಧ್ಯಮ ಆರ್ಥಿಕ ಸ್ಥಿರತೆ ಮತ್ತು ಆರ್ಥಿಕ ಬೆಳವಣಿಗೆ ಬಗ್ಗೆ ನಿಗಾ ಇರಿಸಿದ್ದು, ಹಣದುಬ್ಬರವನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್‌ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಒಮ್ಮತದ ನಿರ್ಧಾರ ತೆಗೆದುಕೊಂಡಿರುವುದಾಗಿ ದಾಸ್‌ ಹೇಳಿದರು. ಹಣದುಬ್ಬರದ ಕುರಿತು ನಿಗಾ ಇರಿಸಿದ್ದು, ತುರ್ತು ಸಂದರ್ಭದಲ್ಲಿ ವಿಶೇಷ ಸಭೆ ಕರೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಕ್ತಿಕಾಂತ್‌ ದಾಸ್‌ ಈ ಸಂದರ್ಭದಲ್ಲಿ ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಆರ್ಥಿಕತೆ ಸ್ಥಿತಿಗತಿಯನ್ನು ಗಮನಿಸಲಾಗುತ್ತಿದೆ. ಕಳೆದ ವರ್ಷದಿಂದ ಹಣದುಬ್ಬರ ಕಡಿಮೆಯಾಗುತ್ತಿದ್ದು, ಇನ್ನೂ ಹಲವು ದೇಶಗಳಲ್ಲಿ ಹಣದುಬ್ಬರ ಏರುಗತಿಯಲ್ಲಿಯೇ ಇದೆ ಎಂದು ಆರ್‌ ಬಿಐ ಹೇಳಿದೆ.

ದೇಶದಲ್ಲಿ ಹಣದುಬ್ಬರವನ್ನು ನಿಯಂತ್ರಣಕ್ಕೆ ತರಲು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ 2022ರ ಮೇನಿಂದ ರೆಪೋ ದರವನ್ನು 250 ಬೇಸಿಸ್‌ ಪಾಯಿಂಟ್ಸ್‌ ಗಳಷ್ಟು ಹೆಚ್ಚಳ ಮಾಡಿತ್ತು. ಇದೀಗ ಹಣದುಬ್ಬರ ನಿಯಂತ್ರಣದಲ್ಲಿರುವ ನಿಟ್ಟಿನಲ್ಲಿ ಸತತ ಐದನೇ ಬಾರಿ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ಆರ್‌ ಬಿಐ ನಿರ್ಧರಿಸಿದೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.