Gadag; ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಗೆ 20 ವರ್ಷ ಜೈಲು
Team Udayavani, Dec 8, 2023, 5:42 PM IST
ಗದಗ: ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಕಾರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 30,500 ರೂ ದಂಡ ವಿಧಿಸಿ ಗದಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ.
ಪ್ರಕರಣದ ಆರೋಪಿ ಮಂಜುನಾಥ (32) ವಿರುದ್ಧ ನರಗುಂದ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪೊಲೀಸ್ ಇನ್ಸ್ ಪೆಕ್ಟರ್ ಡಿ.ಬಿ.ಪಾಟೀಲ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆ ನಡೆದು, ಆರೋಪಿಯ ಅಪರಾಧ ರುಜುವಾತು ಆದ ಕಾರಣ ನ್ಯಾಯಾಧೀಶೆ ರಾಜೇಶ್ವರ ಶೆಟ್ಟಿ ಅವರು ಆರೋಪಿಗೆ 20 ವರ್ಷ ಜೈಲು ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದರು. ದಂಡದ ಹಣ ಕೊಡಲು ತಪ್ಪಿದಲ್ಲಿ ಹೆಚ್ಚುವರಿಯಾಗಿ ಎರಡು ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಅಮರೇಶ ಉಮಾಪತಿ ಹಿರೇಮಠ ವಾದ ಮಂಡಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.