Leelavathi Ji ನಿಧನದ ಸುದ್ದಿ ಕೇಳಿ ದುಃಖವಾಯಿತು: ಪ್ರಧಾನಿ ಮೋದಿ ಸಂತಾಪ

Team Udayavani, Dec 8, 2023, 10:03 PM IST

1-sasdsadasd

ಹೊಸದಿಲ್ಲಿ: ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.

”ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ”. ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

”ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮಾಡಿದ್ದಾರೆ.

ನಾಳೆ ಅಂತ್ಯಕ್ರಿಯೆ

ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಲೀಲಾವತಿ ಅವರ ಅಂತ್ಯಕ್ರಿಯೆ ನಾಳೆ (ಶನಿವಾರ) ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಲಿದೆ.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

kannada-and-samskrati

Karnataka ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ 49 ಮಂದಿ ಸಲಹಾ ಸಮಿತಿ ರಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.