Congress: ಪಕ್ಷ ಬಯಸಿದರೆ ಲೋಕಸಭೆಗೆ ಸ್ಪರ್ಧೆ: ಯತೀಂದ್ರ ಸಿದ್ದರಾಮಯ್ಯ

Team Udayavani, Dec 8, 2023, 11:25 PM IST

yatheendra siddaramayya

ಗಂಗಾವತಿ: ಅಪ್ಪ ಹಾಗೂ ಪಕ್ಷದ ಹೈಕಮಾಂಡ್‌ ನಿರ್ಧಾರ ಮಾಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಮಾಜಿ ಶಾಸಕ ಡಾ| ಯತ್ರೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಫ‌ಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ. ಯತ್ನಾಳ್‌ ಸಹಿತ ಬಿಜೆಪಿ ಮುಖಂಡರಿಂದ ಜಾತಿ, ಧರ್ಮ ಸಹಿಷ್ಣುತೆ ನಿರೀಕ್ಷಿಸುವುದು ಅಸಾಧ್ಯ. ಸಿಎಂ ಸಿದ್ದರಾಮಯ್ಯ ಮುಸ್ಲಿಂ ಧರ್ಮ ಗುರುಗಳ ಕಾರ್ಯಕ್ರಮದಲ್ಲಿ ಮೌಲ್ವಿಗಳ ಪಕ್ಕದಲ್ಲಿ ಕುಳಿತುಕೊಂಡಿದ್ದನ್ನು ಉಗ್ರವಾದಿಗಳಿಗೆ ಹೋಲಿಕೆ ಮಾಡುವುದು ಸರಿಯಲ್ಲ. ಕನ್ನಡ ನಾಡು ಶಾಂತಿ ಸೌಹಾರ್ದ ಹಾಗೂ ಜಾತ್ಯತೀತತೆಗೆ ಹೆಸರಾಗಿದೆ. ಸರ್ವರೂ ಅದನ್ನು ಉಳಿಸಿಕೊಂಡು ಹೋಗಲು ಯತ್ನಿಸಬೇಕು. ಸಿಎಂ ಸಿದ್ದರಾಮಯ್ಯ ಸರ್ವ ಜನರ ಏಳ್ಗೆಗಾಗಿ ಇರುವ ಶಕ್ತಿ. ಅವರನ್ನು ಪದೇಪದೆ ಮುಸ್ಲಿಂ ತುಷ್ಟೀಕರಣದ ದೃಷ್ಟಿಯಲ್ಲಿ ಬಿಜೆಪಿ, ಸಂಘ ಪರಿವಾರದ ಮುಖಂಡರು ನೋಡುತ್ತಿರುವುದು ಖಂಡನೀಯ ಎಂದು ಹೇಳಿದರು.

ವರ್ಗಾವಣೆಯಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ: ಯತೀಂದ್ರ
ಸಿಂಧನೂರು: ನಾನು ಯಾವುದೇ ವರ್ಗಾವಣೆ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡಿಲ್ಲ. ನನ್ನ ವಿರುದ್ಧ ಸಾಕ್ಷಿ ಇದ್ದರೆ ವಿಪಕ್ಷಗಳು ತೋರಿಸಲಿ. ಆಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಮಾಜಿ ಶಾಸಕ ಡಾ| ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರಕಾರ ಇದ್ದಾಗ ಬಿ.ವೈ.ವಿಜಯೇಂದ್ರ ಅವರ ವಿಎಸ್‌ಟಿ ಆರೋಪ ಇತ್ತು. ಆದರೆ ನಮ್ಮ ಸರಕಾರದಲ್ಲಿ ಅಂತಹ ಯಾವುದೇ ಆರೋಪಗಳಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ಬೇಡಿಕೆಗಳನ್ನು ಈಡೇರಿಸಿದ್ದು, ಜನಪರ ಆಡಳಿತ ನೀಡುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.