Gas ಸೋರಿ ಹೊತ್ತಿ ಉರಿದ ಮನೆ; ಲಕ್ಷಾಂತರ ರೂ. ಹಾನಿ


Team Udayavani, Dec 9, 2023, 12:25 AM IST

Gas ಸೋರಿ ಹೊತ್ತಿ ಉರಿದ ಮನೆ; ಲಕ್ಷಾಂತರ ರೂ. ಹಾನಿ

ಬಂಟ್ವಾಳ: ಪುದು ಗ್ರಾಮದ ಕಬೆಲದ ಮನೆಯೊಂದರಲ್ಲಿ ಗ್ಯಾಸ್‌ ಸೋರಿಕೆಯಾದ ಪರಿಣಾಮ ಮನೆ ಹೊತ್ತಿ ಉರಿದು ಮೇಲ್ಛಾವಣಿ ಹಾಗೂ ಸೊತ್ತುಗಳು ಸೇರಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಗುರುವಾರ ರಾತ್ರಿ ನಡೆದಿದೆ.

ಕಬೆಲ ನಿವಾಸಿ ಉಮೇಶ್‌ ಪೂಜಾರಿ ಅವರಿಗೆ ಸೇರಿದ ಮನೆಯಲ್ಲಿ ಹೊನ್ನಪ್ಪ ಗೌಡ ಅವರ ಕುಟುಂಬ ಬಾಡಿಗೆ ನೆಲೆಯಲ್ಲಿ ವಾಸಿಸುತ್ತಿದ್ದಾರೆ. ಗುರುವಾರ ರಾತ್ರಿ ಅಡುಗೆ ಮಾಡುವುದಕ್ಕಾಗಿ ಗ್ಯಾಸ್‌ ಉರಿಸುವ ವೇಳೆ ಏಕಾಏಕಿ ಹೊತ್ತಿ ಉರಿದಿದ್ದು, ಗ್ಯಾಸ್‌ ಸೊರಿಕೆಯ ಪರಿಣಾಮ ಉರಿದಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳದವರು ಭೇಟಿ ನೀಡಿದ್ದು, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯ ಬಹುತೇಕ ಭಾಗದ ಮೇಲ್ಛಾವಣಿ ಹಾಗೂ ಸೊತ್ತುಗಳಿಗೆ ಹಾನಿಯಾಗಿದೆ.

ಗ್ರಾಮಕರಣಿಕೆ ಪರಿಶೀಲನೆ
ಘಟನ ಸ್ಥಳಕ್ಕೆ ಶುಕ್ರವಾರ ಗ್ರಾಮ ಕರಣಿಕೆ ಅಶ್ವಿ‌ನಿ ಅವರು ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಿದ್ದಾರೆ. ಈ ವೇಳೆ ಗ್ರಾ.ಪಂ.ಸದಸ್ಯ ಪದ್ಮನಾಭ ಶೆಟ್ಟಿ ಪುಂಚಮೆ, ವಿಠಲ್‌ ಸಾಲ್ಯಾನ್‌, ದಿನೇಶ್‌ ಶೆಟ್ಟಿ ಕೊಟ್ಟಿಂಜ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.