ಉಗ್ರ ಸಂಘಟನೆಯ ಸಂಚಿನ ಪ್ರಕರಣ: ಕರ್ನಾಟಕ ಸೇರಿ 41 ಕಡೆ NIA ದಾಳಿ; 15 ಮಂದಿ ವಶಕ್ಕೆ
Team Udayavani, Dec 9, 2023, 9:57 AM IST
ನವದೆಹಲಿ: ಐಸಿಸ್ ಉಗ್ರ ಸಂಘಟನೆಯ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಮಹಾರಾಷ್ಟ್ರ, ಕರ್ನಾಟಕ ಸೇರಿ ದೇಶದ 41 ಕಡೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಶನಿವಾರ ಮುಂಜಾನೆ(ಡಿ.9 ರಂದು) ದೇಶದ 41 ಕಡೆಗಳಲ್ಲಿ ಐಸಿಸ್ ಉಗ್ರ ಸಂಘಟನೆಯ ಸಂಚಿನ ಪ್ರಕರಣಕ್ಕೆ ಸಂಬಂಧಿಸಿ ಎನ್ ಐಎ ದಾಳಿ ನಡೆಸಿದೆ.
ಕರ್ನಾಟಕದ ಒಂದು ಸ್ಥಳದಲ್ಲಿ, ಮಹಾರಾಷ್ಟ್ರದ ಪುಣೆ, ಥಾಣೆ ಗ್ರಾಮಾಂತರ, ಥಾಣೆ ನಗರ ಮತ್ತು ಮೀರಾ ಭಯಂದರ್ನಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಇಸ್ಲಾಮಿಕ್ ಸ್ಟೇಟ್ ಜೊತೆ ನಂಟು ಹೊಂದಿದ್ದಾರೆ ಎಂದು ಶಂಕಿಸಲಾದ ಪುಣೆ ಮೂಲದ 15 ಮಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ವಿದೇಶಿ ಮೂಲದ ಐಸಿಸ್ ಹ್ಯಾಂಡ್ಲರ್ಗಳ ಕೈವಾಡ ಹಾಗೂ ಅಂತರರಾಷ್ಟ್ರೀಯ ನಂಟುಗಳ ಸಂಚಿನ ಕುರಿತು ತನಿಖೆಯ ಮೂಲಕ ಬಯಲಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.