Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

Team Udayavani, Dec 9, 2023, 1:12 PM IST

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

ಕೊಚ್ಚಿ: ಮಾಲಿವುಡ್‌ ಸಿನಿರಂಗದ ಖ್ಯಾತ ನಟಿಯೊಬ್ಬರು ಹಠಾತ್‌ ಹೃದಯಾಘಾತದಿಂದ ನಿಧನರಾಗಿದ್ದು, ಮಾಲಿವುಡ್‌ ರಂಗಕ್ಕೆ ಆಘಾತನ್ನುಂಟು ಮಾಡಿದೆ.

ಲಕ್ಷ್ಮಿಕಾ ಸಜೀವನ್ (24)  ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ಶುಕ್ರವಾರ(ಡಿ.8 ರಂದು) ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಶಾರ್ಜಾದಲ್ಲಿರುವ ಬ್ಯಾಂಕ್‌ ವೊಂದರಲ್ಲಿ ಇದ್ದಾಗ ಅವರಿಗೆ ಹಠಾತ್‌ ಹೃದಯಾಘಾತವಾಗಿದೆ ಎಂದು ವರದಿ ತಿಳಿಸಿದೆ.

ಮಾಲಿವುಡ್‌ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದ ಅವರು, ʼಕಾಕ್ಕʼ ಎನ್ನುವ ಕಿರುಚಿತ್ರದಲ್ಲಿ ʼಪಂಚಮಿʼಯ ಪಾತ್ರವನ್ನು ಮಾಡಿ ಗಮನ ಸೆಳೆದಿದ್ದರು. ಕಿರುಚಿತ್ರದಲ್ಲಿನ ಅವರ ನಟನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು.

ಇದಾದ ಬಳಿಕ ಅವರು ಮಾಲಿವುಡ್‌ ನಲ್ಲಿ ಅನೇಕ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಮುಖ್ಯವಾಗಿ ʼಪೂಜ್ಯಮ್ಮʼ, ʼಪಂಚವರ್ಣತಥಾʼ, ʼಸೌದಿ ವೆಲ್ಲಕ್ಕʼ, ʼಉಯರೆʼ, ʼಒರು ಕುಟ್ಟನಾಡನ್ ಬ್ಲಾಗ್ʼ, ʼಒರು ಯಮಂದನ್ ಪ್ರೇಮಕಥಾʼ, ʼನಿತ್ಯಹರಿತ ನಾಯಗನ್ʼ ಮುಂತಾದ ಸಿನಿಮಾದಲ್ಲಿ ಅವರು ನಟಿಸಿದ್ದರು.

ಕೊನೆಯ ಬಾರಿ ಅವರು, 2021 ರಲ್ಲಿ ತೆರೆಕಂಡ ʼಕೂನ್ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ʼಪೂಜ್ಯಮ್ಮʼ ಚಿತ್ರದಲ್ಲಿ ʼದೇವಯಾನಿʼ ಎನ್ನುವ ಶಿಕ್ಷಕಿಯ ಪಾತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದರು.

ಅವರ ನಿಧನಕ್ಕೆ ಮಾಲಿವುಡ್‌ ಕಂಬನಿ ಮಿಡಿದಿದೆ.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.