Bangarappa ಕುಟುಂಬದ ಕುಮಾರ್, ಮಧು ಒಂದಾದರೆ ಸಂತೋಷ!
Team Udayavani, Dec 9, 2023, 9:06 PM IST
ಸಾಗರ: ನಾವೆಲ್ಲರೂ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದವರು. ನನಗೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಒಂದಾದರೆ, ಗುರುಗಳಾದ ಬಂಗಾರಪ್ಪನವರ ಕುಟುಂಬ ಒಟ್ಟಾದರೆ ಸಂತೋಷವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು ಪ್ರತಿಕ್ರಿಯಿಸಿದ್ದಾರೆ.
ತಮ್ಮ ಮನೆಯಲ್ಲಿ ಪತ್ರಕರ್ತರ ಜೊತೆ ಶನಿವಾರದಂದು ಸಂವಾದ ನಡೆಸಿದ ಅವರು, ಕಟ್ಟಾ ಬಿಜೆಪಿಗನಾಗಿ ಈ ಮಾತನ್ನು ಹೇಳಲು ಬಯಸುವುದಿಲ್ಲ. ಆದರೆ ಒಬ್ಬ ಈಡಿಗನಾಗಿ ಹಾಗೇನಾದರೂ ಅವರಿಬ್ಬರೂ ಮತ್ತೆ ಒಗ್ಗೂಡಿದರೆ ಖುಷಿಯ ವಿಚಾರ ಎಂದರು.
ಆರ್ಯ ಈಡಿಗ ಸಮಾವೇಶ ಇದಕ್ಕೆ ನಾಂದಿ ಹಾಡುತ್ತದೆಯಾ ಎಂಬ ಪತ್ರಕರ್ತರ ಕುತೂಹಲಕ್ಕೆ ಪ್ರತಿಕ್ರಿಯಿಸಿದ ಹಾಲಪ್ಪ, ಗೊತ್ತಿಲ್ಲ. ಮಲೆನಾಡಿನ ಸಮಸ್ಯೆಗಳಾಗದ ಶರಾವತಿ ಸಂತ್ರಸ್ಥರಿಗೆ ನೆರವು, ಬಗರ್ ಹುಕುಂ ಮೊದಲಾದವು ರೈತರಿಗೆ ಮಾರಕವಾಗಿದೆ.
ಹೆಚ್ಚಿನದಾಗಿ ಈಡಿಗರೇ ಕಾನೂನಿನಲ್ಲಿ ತೊಂದರೆ ಎದುರಿಸುತ್ತಿದ್ದಾರೆ. ಸರಕಾರ ಕೂಡಲೆ ಇದನ್ನು ಬಗೆಹರಿಸಲು ಮುಂದಾಗಬೇಕೆನ್ನುವುದು ಸಮಾಜದ ಒತ್ತಾಯವಾಗಿದೆ. ಬಿ.ಕೆ. ಹರಿಪ್ರಸಾದ್ ಹಿರಿಯ ನಾಯಕರು. ಅವರು ಮುಖ್ಯಮಂತ್ರಿಗಳಿಗೆ ಸಲಹೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ಅದನ್ನು ಅಧಿಕಾರದಲ್ಲಿರುವವರು ಗೌರವದಿಂದ ಸ್ವೀಕರಿಸಬೇಕು ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.