Udupi ವಿಕಸಿತ ಭಾರತದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ಶೋಭಾ ಕರಂದ್ಲಾಜೆ

Team Udayavani, Dec 9, 2023, 11:29 PM IST

shUdupi ವಿಕಸಿತ ಭಾರತದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ಶೋಭಾ ಕರಂದ್ಲಾಜೆ

ಉಡುಪಿ: ಅವಶ್ಯಕತೆ ಇರುವವರಿಗೆ ಸರಕಾರದ ಸೇವೆಗಳನ್ನು ಅವರ ಮನೆ ಬಾಗಿಲಿಗೆ ಒದಗಿಸುವುದು, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣೆ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ವಾಹನ ಶನಿವಾರ ತೋನ್ಸೆಗೆ ಆಗಮಿಸಿದಾಗ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಸಂಕಲ್ಪದಂತೆ 2047ರ ಹೊತ್ತಿಗೆ ಭಾರತವನ್ನು ಜಗತ್ತಿನ ದೊಡ್ಡಣ್ಣನಾಗಿ ಮಾಡುವಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ. ಇದು ಪûಾತೀತ ಕಾರ್ಯಕ್ರಮ; ಎಲ್ಲರ ಸಹಕಾರದೊಂದಿಗೆ ಯೋಜನೆಗಳನ್ನು ನೈಜ ಫ‌ಲಾನುಭವಿಗಳಿಗೆ ತಲುಪಿಸುವುದು ನಮ್ಮೆಲ್ಲರ ಕರ್ತವ್ಯ. ಎಲ್ಲರೂ ಅವರವರ ಜವಾಬ್ದಾರಿ ನಿರ್ವಹಿಸಿದರೆ ದೇಶ ಅಭಿವೃದ್ಧಿಯಾಗುತ್ತದೆ. 2047ರಲ್ಲಿ ಭಾರತ ವಿಕಸಿತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಅರ್ಜಿ ರಹಿತ ನೆರವು ಕಿಸಾನ್‌ ಸಮ್ಮಾನ್‌
ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇತಿಹಾಸದಲ್ಲಿ ಪ್ರಥಮ ಬಾರಿಗೆ ಅರ್ಜಿ ಕೊಡದೆ ನೆರವು ಪಡೆಯಬಹುದಾದ ಕೇಂದ್ರ ಸರಕಾರದ ಯೋಜನೆ ಕಿಸಾನ್‌ ಸಮ್ಮಾನ್‌ ನಮ್ಮೆಲ್ಲ ರೈತರಿಗೆ ತಲುಪುತ್ತಿದೆ. ಆಯುಷ್ಮಾನ್‌ ಭಾರತ್‌ ಯೋಜನೆಯಿಂದ ಬಡವರಿಗೆ 5 ಲ.ರೂ. ವರೆಗೆ ಆಸ್ಪತ್ರೆ ಖರ್ಚು ಭರಿಸಲಾಗುತ್ತಿದೆ. ನಡೆಯುವ ದಾರಿ, ಕುಡಿಯುವ ನೀರು, ರೋಗಿಗೆ ಸಹಾಯ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದರು.

ಶಾಸಕರಾದ ಯಶಪಾಲ್‌ ಎ. ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ತೊನ್ಸೆ ಗ್ರಾ.ಪಂ. ಅಧ್ಯಕ್ಷೆ ಕುಸುಮಾ, ಉಪಾಧ್ಯಕ್ಷ ಅರುಣ್‌, ಕೆನರಾ ಬ್ಯಾಂಕಿನ ಪ್ರಾದೇಶಿಕ ಪ್ರಬಂಧಕಿ ಶೀಲಾ ಸಾಜನ್‌, ದೂರದರ್ಶನದ ಉಪನಿರ್ದೇಶಕ ಯಶವಂತ್‌, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಡಾ| ಧನಂಜಯ್ , ಬ್ಯಾಂಕಿನ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ಫ‌ಲಾನುಭವಿ ಗಳೊಂದಿಗೆ ನಡೆಸಿದ ಸಂವಾದದ ನೇರ ಪ್ರಸಾರವನ್ನು ಅತಿಥಿಗಳು ಮತ್ತು ಸಾರ್ವಜನಿಕರು ವೀಕ್ಷಿಸಿದರು.

ವಿಕಸಿತ ಭಾರತ ಸಂಕಲ್ಪ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು. ವಿವಿಧ ಯೋಜನೆಗಳ ಫ‌ಲಾನುಭವಿಗಳಿಗೆ ಆದೇಶ ಪತ್ರಗಳನ್ನು ಸ್ಥಳದಲ್ಲಿಯೇ ನೀಡಲಾಯಿತು. ರಾಷ್ಟ್ರೀಯ ಕೆಮಿಕಲ್ಸ… ಮತ್ತು ಫ‌ರ್ಟಿಲೈಸರ್ಸ್‌ನವರು ಕೀಟನಾಶಕ ಹಾಗೂ ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆಯಲ್ಲಿ ಡ್ರೋನ್‌ ಬಳಕೆಯ ಕುರಿತ ಪ್ರಾತ್ಯಕ್ಷಿಕೆ ನಡೆಸಿದರು. ಈ ಸಂದರ್ಭ ನಡೆದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಚಿವರು ತಪಾಸಣೆ ಮಾಡಿಸಿಕೊಂಡರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.