Kawasaki: ಭಾರತದ ಮಾರುಕಟ್ಟೆಗೆ “W 175 ಸ್ಟ್ರೀಟ್‌” ಪರಿಚಯಿಸಿದ ಕವಾಸಕಿ 

ಎಕ್ಸ್‌-ಶೋರೂಮ್‌ ಬೆಲೆ 1.35 ಲಕ್ಷ ರೂ.- 177 ಸಿಸಿ ಎಂಜಿನ್‌, 5 ಸ್ಪೀಡ್‌ ಗೇರ್‌ ಬಾಕ್ಸ್‌

Team Udayavani, Dec 9, 2023, 11:42 PM IST

Kavasaki x

ಕವಾಸಕಿ ಕಂಪನಿಯು ಭಾರತದ ಮಾರುಕಟ್ಟೆಗೆ ಡಬ್ಲ್ಯು175 ಸ್ಟ್ರೀಟ್‌ ಬೈಕ್‌ ಅನ್ನು ಪರಿಚಯಿಸಿದೆ. ಇದರ ಎಕ್ಸ್‌- ಶೋರೂಮ್‌ ಬೆಲೆ 1.35 ಲಕ್ಷ ರೂ. ಇದೆ. 177 ಸಿಸಿ ಎಂಜಿನ್‌, 5 ಸ್ಪೀಡ್‌ ಗೇರ್‌ ಬಾಕ್ಸ್‌, ಮಿಶ್ರಲೋಹದ ಚಕ್ರಗಳು ಹಾಗೂ ಟ್ಯೂಬ್‌ಲೆಸ್‌ ಟೈರ್‌ಗಳನ್ನು ಹೊಂದಿದೆ.

ಜತೆಗೆ 12 ಲೀಟರ್‌ ಸಾಮರ್ಥ್ಯದ ತೈಲ ಟ್ಯಾಂಕ್‌ ಅನ್ನು ಹೊಂದಿದೆ. ಗ್ರಾಫಿಕ್‌ ಡಿಸೈನ್‌ನೊಂದಿಗೆ ಹಲವು ಬಣ್ಣಗಳಲ್ಲಿ ಬೈಕ್‌ ಲಭ್ಯವಿದೆ. ಅಲ್ಲದೇ ಉತ್ತಮ ಗ್ರೌಂಡ್‌ ಕ್ಲಿಯರೆನ್ಸ್‌ ಹೊಂದಿದೆ ಎಂದು ಕಂಪನಿ ತಿಳಿಸಿದೆ.

ಟಾಪ್ ನ್ಯೂಸ್

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Reliance AGM 2024: ರಿಲಯನ್ಸ್‌ನಿಂದ ಜಿಯೋ ಬ್ರೈನ್‌,100 ಜಿಬಿ ಉಚಿತ ಕ್ಲೌಡ್ ಸೇವೆ!

Tech Review: Oneplus Nord 4-ಮೆಟಲ್ ಬಾಡಿಯ ಸುಂದರ ಸಮರ್ಥ ಕಾರ್ಯಾಚರಣೆ

Tech Review: Oneplus Nord 4-ಮೆಟಲ್ ಬಾಡಿಯ ಸುಂದರ ಸಮರ್ಥ ಕಾರ್ಯಾಚರಣೆ

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ

iPhone 16 launch: ಐಫೋನ್ 16 ಸರಣಿ ಭಾರತದಲ್ಲಿ ಸೆ. 9ಕ್ಕೆ ಬಿಡುಗಡೆ

X

X ಜಾಗತಿಕ ಸ್ಥಗಿತ;ಅನೇಕ ‘ಎಕ್ಸ್’ ಬಳಕೆದಾರರಿಗೆ ಸೇವೆಗಳಲ್ಲಿ ವ್ಯತ್ಯಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.