Infosys: 90 ಗಂಟೆ ದುಡಿಯುತ್ತಿದ್ದೆ- ಇನ್ಫೋಸಿಸ್ ನಾರಾಯಣ ಮೂರ್ತಿ
Team Udayavani, Dec 10, 2023, 12:00 AM IST
ಹೊಸದಿಲ್ಲಿ: “ಭಾರತದ ಏಳಿಗೆಗಾಗಿ ಯುವಜನತೆ ವಾರಕ್ಕೆ 70 ಗಂಟೆ ಕೆಲಸ ಮಾಡ ಬೇಕು” ಎಂಬ ತಮ್ಮ ಹೇಳಿಕೆಯನ್ನು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಪುನಃ ಸಮರ್ಥಿಸಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಇನ್ಫೋಸಿಸ್ ಕಂಪನಿಯಲ್ಲಿ ಕ್ರಿಯಾಶೀಲನಾಗಿದ್ದ ಸಮಯದಲ್ಲಿ, ಬೆಳಗ್ಗೆ 6.20ಕ್ಕೆ ಆಗಮಿಸಿ, ರಾತ್ರಿ 8.30ಕ್ಕೆ ಮನೆಗೆ ಮರಳುತ್ತಿದ್ದೆ.
ವೃತ್ತಿ ಜೀವನದ 40ಕ್ಕೂ ಹೆಚ್ಚು ವರ್ಷ ವಾರಕ್ಕೆ 70 ಗಂಟೆ ದುಡಿಯುತ್ತಿದ್ದೆ. 1994ರವರೆಗೆ, ವಾರಕ್ಕೆ ಕನಿಷ್ಠ 85ರಿಂದ 90 ಗಂಟೆ ಕೆಲಸ ಮಾಡುತ್ತಿದ್ದೆ. ಅದು ವ್ಯರ್ಥವಾಗಲಿಲ್ಲ’ ಎಂದು ತಿಳಿಸಿದ್ದಾರೆ. “ತುಂಬ ಕಠಿಣವಾಗಿ ದುಡಿದರೇ ಮಾತ್ರ ಬಡತನದಿಂದ ಹೊರಬರಬಹುದು ಎಂಬುದನ್ನು ಚಿಕ್ಕ ವಯಸ್ಸಿನಿಂದಲೂ ನನ್ನ ಪೋಷಕರು ನಮಗೆ ಕಲಿಸಿದರು’ ಎಂದು ಪ್ರತಿಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.