Road Mishap ಕುಂದಾಪುರ: ಟೆಂಪೋ ಢಿಕ್ಕಿ: ಮಹಿಳೆ ಸಾವು
Team Udayavani, Dec 10, 2023, 9:40 PM IST
ಕುಂದಾಪುರ: ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಶನಿವಾರ ರಾತ್ರಿ ಟೆಂಪೋ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಸರಕಾರಿ ಬಸ್ ನಿಲ್ದಾಣದ ಸಮೀಪ ಹೆದ್ದಾರಿ ಡಿವೈಡರ್ನಲ್ಲಿ ಚಿತ್ರದುರ್ಗದ ಮಲ್ಲಮ್ಮ (45) ಅವರು ರಸ್ತೆ ದಾಟಲು ನಿಂತುಕೊಂಡಿದ್ದಾಗ ಬೈಂದೂರು ಕಡೆಯಿಂದ ಉಡುಪಿ ಕಡೆಗೆ ಪ್ರಸನ್ನ ಅವರು ಚಲಾಯಿಸುತ್ತಿದ್ದ ಟೆಂಪೋ ಢಿಕ್ಕಿಯಾಗಿದೆ.
ಗಂಭೀರ ಗಾಯಗೊಂಡ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿದ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪರೀಕ್ಷೀಸಿದ ವೈದ್ಯರು ಗಾಯಾಳು ಮಲ್ಲಮ್ಮ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.