Ram Mandir: ಘಾಜಿಯಾಬಾದ್ ವಿದ್ಯಾರ್ಥಿ ಮಂದಿರದ ಅರ್ಚಕರಾಗಿ ನೇಮಕ
Team Udayavani, Dec 10, 2023, 10:28 PM IST
ರಾಮ ಮಂದಿರದ ಅರ್ಚಕರಾಗಲು ಆಯ್ಕೆ ಮಾಡಲಾಗಿರುವ 50 ಮಂದಿಯ ಪೈಕಿ ಘಾಜಿಯಾಬಾದ್‌ನ ದುದೇಶ್ವರ ವೇದ ವಿದ್ಯಾಪೀಠದ ವಿದ್ಯಾರ್ಥಿ ಮೋಹಿತ್ ಪಾಂಡೆಯೂ ಒಬ್ಬರಾಗಿದ್ದು, ಇವರ ಪರಿಚಯ ಇದೀಗ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
7 ವರ್ಷಗಳಿಂದ ದುದೇಶ್ವರ ವೇದ ವಿದ್ಯಾಪೀಠದಲ್ಲಿ ವೇದಗಳ ಅಧ್ಯಾಯನದಲ್ಲಿ ತೊಡಗಿರುವ ಮೋಹಿತ್ , ಸಾಮವೇದವನ್ನು ಕಲಿತು ಆಚಾರ್ಯ ಪದವಿಯನ್ನೂ ಪಡೆದಿದ್ದಾರೆ. ಪಿಎಚ್‌ಡಿಗಾಗಿ ಸಿದ್ಧತೆ ನಡೆಸುತ್ತಿದ್ದು, ಇದೀಗ ಮಂದಿರದ ಅರ್ಚಕರಾಗಿ ನೇಮಕಗೊಂಡಿದ್ದಾರೆ. ಇತರೆ ಅರ್ಚಕರ ಜತೆಗೆ ಮುಂದಿನ 6 ತಿಂಗಳು ಮೋಹಿತ್ ಕೂಡ ತರಬೇತಿ ಪಡೆದುಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.