Ayodhya ಏರ್‌ಪೋರ್ಟ್‌ಗೆ ದೇವಾಲಯದ ವಿನ್ಯಾಸ
Team Udayavani, Dec 11, 2023, 11:21 PM IST
ಲಕ್ನೋ: ಅಯೋಧ್ಯೆಯಲ್ಲಿ 250 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣದ ಮೊದಲ ಚಿತ್ರ ಗಳನ್ನು ಬಿಡುಗಡೆಗೊಳಿಸಲಾಗಿದೆ.
ನಾಗರ ಶೈಲಿಯ ದೇವಾಲಯಗಳ ವಾಸ್ತು ಶಿಲ್ಪವನ್ನೇ ವಿಮಾನ ನಿಲ್ದಾಣದ ನಿರ್ಮಾಣ ದಲ್ಲೂ ಬಳಕೆ ಮಾಡಲಾಗಿದ್ದು, ಶ್ರೀ ಮಂತ ಸಂಸ್ಕೃತಿ, ಕಲಾ ಪರಂಪರೆಯನ್ನು ಬಿಂಬಿಸುವ ಅದ್ಭುತ ವಿನ್ಯಾಸಕ್ಕೆ ನೆಟ್ಟಿಗರು ಮನಸೋತಿ ದ್ದಾರೆ. ರಾಮ ಮಂದಿರ ಉದ್ಘಾಟನೆಗೂ ಮುನ್ನವೇ ಡಿಸೆಂಬರ್ ಮಾಸಾಂತ್ಯದಲ್ಲಿ ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ.
ಮುಂದಿನ 2 ವರ್ಷಗಳಲ್ಲಿ ಇನ್ನೂ 9 ವಿಮಾನ ನಿಲ್ದಾಣಗಳನ್ನು ಉತ್ತರ ಪ್ರದೇಶದಲ್ಲಿ ನಿರ್ಮಿಸಲಾಗುವುದು ಎಂದು ರಾಜ್ಯಸಭೆಯಲ್ಲಿ ಸಚಿವ ಜೋತಿ ರಾಧಿತ್ಯ ಸಿಂಧ್ಯಾ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.