Bank ನೌಕರರ ವೇತನ ಪರಿಷ್ಕರಣೆಗೆ ಒಪ್ಪಿಗೆ
Team Udayavani, Dec 11, 2023, 11:46 PM IST
ಮಂಗಳೂರು: ಭಾರತೀಯ ಬ್ಯಾಂಕ್ ಅಸೋಸಿಯೇಶನ್ (ಐಬಿಎ) ಮತ್ತು ಬ್ಯಾಂಕ್ ಉದ್ಯೋಗಿಗಳ ಸಂಘಗಳು ಬ್ಯಾಂಕ್ ಉದ್ಯೋಗಿ ಗಳ ವೇತನ ಹೆಚ್ಚಳಕ್ಕೆ ಸಂಬಂಧಿಸಿದ ಸೆಟಲ್ಮೆಂಟ್‌ಗೆ ಒಪ್ಪಿಗೆ ಸೂಚಿಸಿವೆ. ಇದು 2022ರ ನ. 1ರಿಂದ ಅನ್ವಯವಾಗುವಂತೆ ಮುಂದಿನ 5 ವರ್ಷಗಳ ವರೆಗೆ ಜಾರಿಯಾಗಲಿದೆ. ಇದರಿಂದ ಬ್ಯಾಂಕ್ ನೌಕರರಿಗೆ ಶೇ. 17ರಷ್ಟು ವೇತನ ಪರಿಷ್ಕರಣೆಯಾಗಲಿದೆ.
ಐಬಿಎ ಮತ್ತು 9 ಸಂಘಟನೆಗಳನ್ನೊಳ ಗೊಂಡ ಬ್ಯಾಂಕ್‌ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಈ ಒಪ್ಪಂದಕ್ಕೆ ಸಹಿ ಮಾಡಿವೆ. ಈ ಕುರಿತ ಅಂತಿಮ ಒಪ್ಪಂದಕ್ಕೆ ಇನ್ನೆರಡು ತಿಂಗಳಲ್ಲಿ ಸಹಿ ಬೀಳುವ ನಿರೀಕ್ಷೆಯಿದೆ. ಇದರಿಂದ ಎಸ್‌ಬಿಐ ಒಳಗೊಂಡು ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ 12,449 ಕೋ.ರೂ. ಹೊರೆ ಬೀಳಲಿದೆ. 9 ಲಕ್ಷ ಬ್ಯಾಂಕ್ ಉದ್ಯೋಗಿಗಳು, 3.8 ಲಕ್ಷ ಅಧಿಕಾರಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.