![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 12, 2023, 2:01 PM IST
ಗುಂಡ್ಲುಪೇಟೆ(ಚಾಮರಾಜನಗರ): ಹುಲಿ ದಾಳಿಗೆ ಸಿಲುಕಿದ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾಗಿರುವ ದುರ್ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಆಡಿನ ಕಣಿವೆ ಸಮೀಪದಲ್ಲಿ ಮಂಗಳವಾರ ನಡೆದಿದೆ.
ಆಡಿನಕಣಿವೆಯ ಬಸವಯ್ಯ(54) ಮೃತ ವ್ಯಕ್ತಿ. ಈತ ಬುಡಕಟ್ಟು ಜನಾಂಗದವನಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದ. ನಂತರ ಮನೆಗೆ ವಾಪಾಸ್ಸಾಗದ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಅಭಯಾರಣ್ಯದ ಒಳಗೆ ಮೃತದೇಹ ಪತ್ತೆಯಾಗಿದೆ. ಆತನ ಕಾಲು, ಎದೆಯ ಭಾಗವನ್ನು ಹುಲಿ ತಿಂದು ಹಾಕಿದ್ದು, ಕೇವಲ ಹೊಟ್ಟೆ ಭಾಗವನ್ನು ಮಾತ್ರ ಬಿಟ್ಟಿದೆ. ಮುಕ್ಕಾಲು ಭಾಗ ತಿಂದು ಬಿಟ್ಟ ಮೃತದೇಹ ಕಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಘಟನೆ ಕುರಿತು ಕುಟುಂಬಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.