Koppalangadi: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು ಪಲ್ಟಿ
Team Udayavani, Dec 12, 2023, 9:56 PM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಮಸೀದಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ಮಧ್ಯರಾತ್ರಿ ಸಂಭವಿಸಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೇರಳ ನೋಂದಣಿಯ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತು. ವಿದ್ಯುತ್ ಕಂಬ ತುಂಡಾಗಿ ಪರಿವರ್ತಕ ಕೆಳಗುರುಳಿದೆ. ಚಾಲಕ ಅಲ್ಸೈಝ್ ಸಹಿತ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೆಸ್ಕಾಂಗೆ 1.50 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಮೆಸ್ಕಾಂ ಎಸ್ಒ ಅಜಯ್ ಕಾಪು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.