AI: ಭಯೋತ್ಪಾದಕರಿಗೆ ಎಐ ದಕ್ಕಿದರೆ ಅಪಾಯ- ಪ್ರಧಾನಿ ನರೇಂದ್ರ ಮೋದಿ
Team Udayavani, Dec 13, 2023, 12:30 AM IST
ಹೊಸದಿಲ್ಲಿ: ಕೃತಕ ಬುದ್ಧಿಮತ್ತೆ (ಎಐ)ತಂತ್ರಜ್ಞಾನದ ಬಳಕೆಯು ಭಯೋತ್ಪಾದಕರ ಕೈಗೆ ದಕ್ಕಿದರೆ ಅದು ಜಾಗತಿಕ ಭದ್ರತೆಗೆ ಬಹುದೊಡ್ಡ ಸವಾಲಾಗಿ ಪರಿಣಮಿಸ ಬಲ್ಲದು ಈ ಹಿನ್ನೆಲೆಯಲ್ಲಿ ಎಐನ ನೈತಿಕ ಬಳಕೆಯನ್ನು ಖಾತರಿ ಪಡಿಸಲು ಜಾಗತಿಕ ಚೌಕಟ್ಟು ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಕೃತಕ ಬುದ್ಧಿಮತ್ತೆ ಕುರಿತಾದ ಜಾಗತಿಕ ಪಾಲುದಾರಿಕೆ ಶೃಂಗಸಭೆಯಲ್ಲಿ ಪ್ರಧಾನಿ ಪಾಲ್ಗೊಂಡು ಮಾತನಾಡಿದರು. ಈ ವೇಳೆ 21ನೇ ಶತಮಾನದ ಅಭಿವೃದ್ಧಿಯ ಅತ್ಯಂತ ಪ್ರಬಲ ಅಸ್ತ್ರವಾಗಿ ಎಐ ಬಳಕೆಯಾಗಬಲ್ಲದು! ಇದೇ ವೇಳೆ 21ನೇ ಶತಮಾನದ ಅಂತ್ಯಕ್ಕೂ ಎಐ ಅಸ್ತ್ರವಾಗಬಲ್ಲದು ಎಂದಿದ್ದಾರೆ. ಡೀಪ್‌ಫೇಕ್, ಸೈಬರ್ ಭದ್ರತೆ, ದತ್ತಾಂಶಗಳ ಕಳವು ಹೊರತಾಗಿಯೂ ಭಯೋತ್ಪಾದಕರ ಕೈಗೆ ಈ ಎಐ ಅಸ್ತ್ರ ಸಿಕ್ಕಿಬಿಟ್ಟರೆ ಅದು ಜಗತ್ತಿಗೆ ಮಾರಕವಾಗಿಬಿಡುತ್ತದೆ. ಅದಾಗದಿ ರಲು ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯನಿರ್ವಹಿಸಬೇಕಿದೆ. ಇಂಥ ಎಲ್ಲ ಸಂಭಾವ್ಯ ಸಮಸ್ಯೆಗಳನ್ನು ಪರಿಹರಿಸಲು ಈ ಶೃಂಗದಲ್ಲಿ ದೊರೆಯುವ ಸಲಹೆಗಳು, ಆಲೋಚನೆಗಳು ನಮಗೆ ಸಹಾಯ ಮಾಡಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.