Video: ಚಿರತೆ ಆಸ್ಪತ್ರೆಯ ಒಳಗೆ… ರೋಗಿಗಳು, ಸಿಬ್ಬಂದಿಗಳು ಆಸ್ಪತ್ರೆಯ ಹೊರಗೆ

ಸಿಬಂದಿಯ ಸಮಯ ಪ್ರಜ್ಞೆಯಿಂದ ರೋಗಿಗಳು ಸಿಬಂದಿಗಳು ಪಾರು

Team Udayavani, Dec 13, 2023, 11:27 AM IST

Video: ಚಿರತೆ ಆಸ್ಪತ್ರೆಯ ಒಳಗೆ… ರೋಗಿಗಳು, ಸಿಬ್ಬಂದಿಗಳು ಆಸ್ಪತ್ರೆಯ ಹೊರಗೆ

ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿಗೆ ಬರುವುದು ಸಾಮಾನ್ಯವಾಗಿ ಬಿಟ್ಟಿದೆ, ಅದೇ ರೀತಿ ಮಹಾರಾಷ್ಟ್ರದ ನಂದೂರ್‌ಬಾರ್‌ ಜಿಲ್ಲೆಯಲ್ಲಿರುವ ಆಸ್ಪತ್ರೆಯೊಂದಕ್ಕೆ ಚಿರತೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ.

ಆಸ್ಪತ್ರೆಯೊಳಗೆ ರೋಗಿಗಳು ಇದ್ದ ವೇಳೆ ರಾತ್ರೋ ರಾತ್ರಿ ಚಿರತೆಯೊಂದು ಆಸ್ಪತ್ರೆ ಕಟ್ಟಡದ ಒಳಗೆ ಪ್ರವೇಶಿಸಿದೆ. ಇದನ್ನು ಗಮನಿಸಿದ ಆಸ್ಪತ್ರೆಯ ಸಿಬಂದಿ ಕೂಡಲೇ ಸಮಯ ಪ್ರಜ್ಞೆ ಮೆರೆದು ರೋಗಿಗಳು ಇರುವ ಕೊಠಡಿಯ ಬಾಗಿಲನ್ನು ಮುಚ್ಚಿ ಬಳಿಕ ಚಿರತೆ ಒಳಗೆ ಬಂದ ಬಾಗಿಲನ್ನು ಹೊರಗಿನಿಂದ ಬಂದು ಲಾಕ್ ಮಾಡಿದ್ದಾನೆ ಇದರಿಂದ ಚಿರತೆಗೆ ಹೊರಬರಲು ಸಾಧ್ಯವಾಗದೆ ಆಸ್ಪತ್ರೆಯೊಳಗೆ ಬಂಧಿಯಾಗಿದೆ.

ಮಹಾರಾಷ್ಟ್ರದ ನಂದೂರ್‌ಬಾರ್‌ ಜಿಲ್ಲೆಯಲ್ಲಿರುವ ಶಹದಾ ಪ್ರದೇಶದ ಆದಿತ್ಯ ಹೆರಿಗೆ ಮತ್ತು ಕಣ್ಣಿನ ಆಸ್ಪತ್ರೆಯಲ್ಲಿ ಮಂಗಳವಾರ ಘಟನೆ ಸಂಭವಿಸಿದ್ದು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಬಳಿಕ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಅದೃಷ್ಟವಶಾತ್, ಚಿರತೆ ಆಸ್ಪತ್ರೆಗೆ ಬಂದ ನಂತರ ರೋಗಿಗಳು ಭಯಭೀತರಾಗಿದ್ದರೂ, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಸಿಕ್ಕಿಬಿದ್ದ ಪ್ರಾಣಿಯನ್ನು ನೋಡಲು ರೋಗಿಗಳ ಸಂಬಂಧಿಕರು ಸೇರಿದಂತೆ ಅನೇಕ ಜನರು ಆಸ್ಪತ್ರೆಯ ಹೊರಗೆ ಜಮಾಯಿಸಿದ್ದರು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

1-eeqweqweqwe

India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.