Kannada Cinema; ‘ಸ್ನೇಹರ್ಷಿ’ ಇಂದು ತೆರೆಗೆ
Team Udayavani, Dec 14, 2023, 10:04 AM IST
“ಮೇಲುಕೋಟೆ ಚೆಲುವ ನಾರಾಯಣ ವೆಂಚರ್’ ಬ್ಯಾನರ್ನಲ್ಲಿ ಕಿರಣ್ ನಾರಾಯಣ್ ನಿರ್ಮಿಸಿ, ನಿರ್ದೇಶಿಸಿ ಮತ್ತು ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸಿರುವ “ಸ್ನೇಹರ್ಷಿ ’ ಸಿನಿಮಾ ಇಂದು ತೆರೆಗೆ ಬರುತ್ತಿದೆ.
ಲವ್ ಕಂ ಆ್ಯಕ್ಷನ್ ಕಥಾ ಹಂದರ ಹೊಂದಿರುವ “ಸ್ನೇಹರ್ಷಿ’ ಸಿನಿಮಾದ ಹಾಡುಗಳಿಗೆ ಆಕಾಶ್ ಅಯ್ಯಪ್ಪ ಸಂಗೀತ ನೀಡಿದ್ದಾರೆ. “ಸ್ನೇಹರ್ಷಿ’ ಸಿನಿಮಾದಲ್ಲಿ ಕಿರಣ್ ನಾರಾಯಣ್ ಅವರಿಗೆ ನಾಯಕಿಯಾಗಿ ಸಂಜನಾ ಅಭಿನಯಿಸಿದ್ದಾರೆ. ಉಳಿದಂತೆ ಸುಧಾ ಬೆಳ ವಾಡಿ, ಚಕ್ರವರ್ತಿ, ನವೀನ್, ದೇವಕಿ, ರಂಗನಾಥ್ ಇತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಇದು ನಮ್ಮ ನಡುವೆಯೇ ನಡೆಯುವ ಕಥೆ. ಇಲ್ಲಿಯವರೆಗೂ ಯಾರೂ ಹೇಳದ ಕೆಲವೊಂದು ವಿಷಯವನ್ನು ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ.
ಪ್ರತಿನಿತ್ಯ ಎಲ್ಲರೂ ಅನುಭವಿಸುವ ಆದರೆ ಯಾರೂ ಮಾತನಾಡದ ಸಮಸ್ಯೆಯೊಂದರ ಬಗ್ಗೆ ನಮ್ಮ ಸಿನಿಮಾ ಮಾತನಾ ಡುತ್ತದೆ. ಮೆಟ್ರೋಪಾಲಿಟನ್ನಂಥ ಸಿಟಿಯಲ್ಲಿ ಪ್ರತಿನಿತ್ಯ ಬಹುತೇಕರು ಅನುಭವಿಸುವ ಬ್ಲೂ ಕಾಲರ್ ಪ್ರಾಬ್ಲಿಂ ಸುತ್ತ ನಮ್ಮ ಸಿನಿಮಾದ ಕಥೆ ನಡೆಯುತ್ತದೆ. ಒಂದು ಗಂಭೀರ ಸಬ್ಜೆಕ್ಟ್ ಆದ್ರೂ ಅದಕ್ಕೆ ಒಂದಷ್ಟು ಸಿನಿಮ್ಯಾಟಿಕ್ ಅಂಶಗಳನ್ನು ಸೇರಿಸಿ ಕಂಪ್ಲೀಟ್ ಫ್ಯಾಮಿಲಿ ಮತ್ತು ಮಾಸ್ ಎಂಟರ್ಟೈನರ್ ಕಂಟೆಂಟ್ ಜೊತೆ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ ಎನ್ನುತ್ತಾರೆ ಕಿರಣ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್ ಅರವಿಂದ್
Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್ವುಡ್ನ ಪಾರ್ಟ್-2 ಕ್ರೇಜ್
Upendra Movie: ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.