Parliament security breach ‘ಮಾಸ್ಟರ್ ಮೈಂಡ್’ ಲಲಿತ್ ಝಾ ಪೊಲೀಸರಿಗೆ ಶರಣು
ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ...
Team Udayavani, Dec 14, 2023, 11:22 PM IST
ಹೊಸದಿಲ್ಲಿ: ಬುಧವಾರದ ಸಂಸತ್ ಭದ್ರತಾ ಉಲ್ಲಂಘನೆ ನಡೆಸಿ ಕೋಲಾಹಲವೆಬ್ಬಿಸಿದ ಪ್ರಕರಣದ ಘಟನೆಯ ಪ್ರಮುಖ ಆರೋಪಿ ಲಲಿತ್ ಝಾ ಗುರುವಾರ ರಾತ್ರಿ ದೆಹಲಿ ಪೊಲೀಸರ ಮುಂದೆ ಶರಣಾಗಿದ್ದಾನೆ.
ಈಗಾಗಲೇ ದುಷ್ಕೃತ್ಯ ಎಸಗಿದ ಮಹಿಳೆ ಸೇರಿದಂತೆ ನಾಲ್ವರನ್ನು ಬುಧವಾರ ಬಂಧಿಸಲಾಗಿದೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳ ಜತೆಗೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಭದ್ರತಾ ಲೋಪದ ಘಟನೆಯ ಮಾಸ್ಟರ್ ಮೈಂಡ್ ಎನ್ನಲಾದ ಲಲಿತ್ ಝಾ ನಿನ್ನೆ ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ.ಉನ್ನತ ಪೊಲೀಸ್ ಅಧಿಕಾರಿಗಳು ಝಾ ಪತ್ತೆಗೆ ಪ್ರಯತ್ನಿಸುತ್ತಿದ್ದರು.
ಗುರುವಾರ ರಾತ್ರಿ ಲಲಿತ್ ಝಾ ಮತ್ತೊಬ್ಬ ವ್ಯಕ್ತಿಯೊಂದಿಗೆ ಕರ್ತವ್ಯ ಪಥ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಅವರನ್ನು ವಿಶೇಷ ಘಟಕಕ್ಕೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.