MSPTC ಸಂಘಗಳಿಂದಲೇ ಪೌಷ್ಟಿಕ ಆಹಾರ ಖರೀದಿ: ದಿನೇಶ್ ಗುಂಡೂರಾವ್
Team Udayavani, Dec 14, 2023, 11:36 PM IST
ಬೆಳಗಾವಿ: ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಪೌಷ್ಟಿಕ ಆಹಾರವನ್ನು 136 ಎಂಎಸ್ಪಿಟಿಸಿ ಸಂಘಗಳಿಂದ ಖರೀದಿಸಲಾಗುತ್ತಿದೆಯೇ ಹೊರತು ಯಾವುದೇ ಇತ ಸಂಘಸಂಸ್ಥೆಗಳಿಂದ ಖರೀದಿಸುತ್ತಿಲ್ಲ ಎಂದು ಸಚಿವ ದಿನೇಶ ಗುಂಡೂರಾವ್ ಸ್ಪಷ್ಟಪಡಿಸಿದರು.
ವಿಧಾನಸಭೆ ಕಲಾಪದಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪೂರೈಸುವ ಕಾರ್ಯವನ್ನು 136 ಎಂಎಸ್ಪಿಟಿಸಿ ಸಂಘಗಳಿಗೆ ಮುಂದುವರಿಸಲಾಗಿದೆ. ಇದನ್ನು ಇತರ ಯಾವುದೇ ಸಂಸ್ಥೆಗಳಿಗೆ ನೀಡಿಲ್ಲ. ನೀವು ಹೆಸರಿಸಿದ ಮೂರು ಸಂಸ್ಥೆಗಳು ಸಲಹೆ ಮಾತ್ರ ನೀಡುತ್ತಿವೆ. ಕೇವಲ ಊಹಾಪೋಹ, ಗಾಳಿ ಸುದ್ದಿಗೆ ಮಹತ್ವ ನೀಡುವ ಅಗತ್ಯವಿಲ್ಲ. ಹಿಂದಿನ ಕ್ರಿಸ್ಟಿ ಫ್ಲೆ$çಡ್ಗ್ರಾಂ ಸಂಸ್ಥೆ ಯಿಂದ ಯಾವುದೇ ಖರೀದಿ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.