Bajpe: ಮಹಿಳೆ, ಮಗು ಕಾಣೆ

Team Udayavani, Dec 14, 2023, 11:52 PM IST

missing mo

ಕೈಕಂಬ: ಬಜಪೆ ಗ್ರಾಮದ ಕೆ.ಪಿ. ನಗರದ ಶಾಹಿಸ್ತಾ ಮಂಜೀಲ್‌ನ ಅಹ್ಮದ್‌ ಮಕ್ಸೂದ್‌ ಅವರ ಪತ್ನಿ ಶರೀನಾ ವೈ. (24) ಮತ್ತು ಮಗ ಮಹ್ಮದ್‌ ತೋಹಾರ್‌ (3) ಡಿ. 11ರಂದು ರಾತ್ರಿ ಕಾಣೆಯಾದ ಬಗ್ಗೆ ಡಿ. 13ರಂದು ಬಜಪೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಅಹ್ಮದ್‌ ಮಕ್ಸೂದ್‌ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು ಸುಮಾರು 6 ವರ್ಷಗಳ ಹಿಂದೆ ಸುಳ್ಯದ ಯೂಸುಫ್‌ ಅವರ ಪುತ್ರಿ ಶರಿನಾ (24) ಅವರನ್ನು ವಿವಾಹವಾಗಿದ್ದರು. 3 ವರ್ಷದ ಗಂಡು ಮಗುವಿದ್ದು, ಶರೀನಾ 5 ತಿಂಗಳ ಗರ್ಭಿಣಿಯಾಗಿರುತ್ತಾರೆ. ದಂಪತಿ ಅನ್ಯೋನ್ಯವಾಗಿದ್ದು, ಡಿ. 11ರಂದು ರಾತ್ರಿ ಎಲ್ಲರೂ ಮಲಗಿದ್ದಾಗ ಮಧ್ಯರಾತ್ರಿ 2.45ರ ಸುಮಾರಿಗೆ ಶರೀನಾ ಪುತ್ರನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಮರುದಿನ ಬೆಳಗ್ಗೆ ಮನೆಯ ಎದುರಿನ ಸಿಸಿ ಕೆಮರಾ ಪರಿಶೀಲಿಸಿದಾಗ ಅದು ದೃಢಪಟ್ಟಿದೆ.

ಶರೀನಾ ಬಟ್ಟೆಬರೆ ಹಾಗೂ 5 ಗ್ರಾಂ ಚಿನ್ನದ ಆಭರಣ ತೆಗೆದುಕೊಂಡು ಹೋಗಿದ್ದು ತಾಯಿ ಮನೆಗೆ ಹೋಗುತ್ತಿರುವುದಾಗಿ ಬ್ಯಾರಿ ಭಾಷೆಯಲ್ಲಿ ಚೀಟಿ ಬರೆದಿಟ್ಟು ಹೋಗಿದ್ದಾರೆ. ಆದರೆ ಅವರ ತಾಯಿಗೆ ಫೋನ್‌ ಮಾಡಿ ವಿಚಾರಿಸಿದಾಗ ಅಲ್ಲಿಗೆ ತಲುಪಿರಲಿಲ್ಲ. ನೆರೆಕೆರೆ, ನೆಂಟರ ಮನೆಯಲ್ಲಿ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಹ್ಮದ್‌ ಮಕ್ಸೂದ್‌ ಡಿ. 13ರಂದು ಬಜಪೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ನಾಪತ್ತೆಯಾದವರ ಚಹರೆ
ಶೆರೀನಾ ಅವರು ಎತ್ತರ 5 ಅಡಿ 3 ಇಂಚು,ಗೋದಿ ಮೈ ಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು, ಕನ್ನಡ, ತಮಿಳು, ಮಲಯಾಳ, ಬ್ಯಾರಿ, ಹಿಂದಿ ಮಾತನಾಡಬಲ್ಲವರು. ಮನೆಯಿಂದ ಹೋಗುವಾಗ ಬಿಳಿಬಣ್ಣದ ಚೂಡಿದಾರ್‌ ಧರಿಸಿರುತ್ತಾರೆ. ಮೊಹ್ಮದ್‌ ತೋಹಾರ್‌ 3 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡುಮುಖ, ದೃಢಕಾಯ, ಕಪ್ಪು ಬಣ್ಣದ ಟೀ-ಶರ್ಟ್‌, ಕ್ರೀಂ ಬಣ್ಣದ ಚಡ್ಡಿ ಧರಿಸಿದ್ದು , ಬ್ಯಾರಿ ಭಾಷೆ ಮಾತನಾಡುತ್ತಾನೆ.

ಅವರ ಪತ್ತೆಗೆ ಸಹಕರಿಸುವಂತೆ ಬಜಪೆ ಪೊಲೀಸರು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.