Rajasthan: ಹುಟ್ಟುಹಬ್ಬದ ಶುಭದಿನದಂದೇ ಪ್ರಮಾಣ ವಚನ ಸ್ವೀಕರಿಸುತ್ತಿರುವ ಮೊದಲ ಸಿಎಂ
Team Udayavani, Dec 15, 2023, 10:46 AM IST
ರಾಜಸ್ಥಾನ: ರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಇಂದು ಮಧ್ಯಾಹ್ನ 12.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೈಪುರದ ರಾಮ್ನಿವಾಸ್ ಬಾಗ್ನಲ್ಲಿರುವ ಆಲ್ಬರ್ಟ್ ಹಾಲ್ ಮುಂದೆ ಪ್ರಮಾಣವಚನ ಸಮಾರಂಭ ನಡೆಯಲಿದ್ದು ಅದಕ್ಕಾಗಿ ಎಲ್ಲಾ ತಯಾರಿಗಳನ್ನು ಮಾಡಲಾಗಿದೆ.
ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ.
ಹುಟ್ಟುಹಬ್ಬದಂದೇ ಪ್ರಮಾಣವಚನ:
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಭಜನ್ಲಾಲ್ ಶರ್ಮಾ ಅವರಿಗೆ ಇಂದು ಡಬಲ್ ಖುಷಿ, ಯಾಕೆಂದರೆ ಒಂದೆಡೆ ಪ್ರಮಾಣ ವಚನ ಸ್ವೀಕರಿಸುವ ಖುಷಿಯಾದರೆ, ಇನ್ನೊಂದೆಡೆ ಇಂದು ಅವರ ಹುಟ್ಟುಹಬ್ಬ ಶುಭದಿನದಂದೇ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಿದ್ದು ಡಬಲ್ ಖುಷಿ ನೀಡಿದಂತಾಗಿದೆ. ಇದರೊಂದಿದೆ ಹುಟ್ಟುಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಇದನ್ನೂ ಓದಿ: Puthige Paryaya 2024; ಕೋಟಿಗೀತಾ ಲೇಖನಯಜ್ಞ ದೀಕ್ಷಾ ಸಮಾರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.