Mandya; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜೀವ ಬಲಿ
Team Udayavani, Dec 15, 2023, 3:10 PM IST
ಮಂಡ್ಯ: ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಅವಘಡದಿಂದ ಜೀವವೊಂದು ಬಲಿಯಾಗಿದೆ.
ಕೆ.ಆರ್.ಪೇಟೆ ತಾಲ್ಲೂಕಿನ ಕಸಬಾ ಹೋಬಳಿ ಅರೆಬೂವನಹಳ್ಳಿ ಗ್ರಾಮದ ನಿವಾಸಿ ಮಂಜುನಾಥ ವಿದ್ಯುತ್ ಪ್ರವಹಿಸಿ ಸಾವಿಗೀಡಾದವರು. ಅವರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿ ಸಾವಿಗೀಡಾಗಿದ್ದಾರೆ.
ಈಗಾಗಲೇ ತಾಲ್ಲೂಕಿನಾದ್ಯಂತ ವಿದ್ಯುತ್ ನಿಂದ ಹಲವಾರು ಜೀವಗಳು ಬಲಿಯಾಗುತ್ತಿದ್ದರೂ ತಾಲ್ಲೂಕಿನ ಕೆಇಬಿ ಇಲಾಖೆಯವರು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ರೈತ ಸಂಘದ ಹಿರಿಯ ಮುಖಂಡ ಮುದುಗೆರೆ ರಾಜೇಗೌಡ ಹಾಗೂ ಅರೆಬೂವನಹಳ್ಳಿ ಗ್ರಾಮಸ್ಥರು ದೂರಿದರು.
ಇದನ್ನೂ ಓದಿ:Shri Krishna ಜನ್ಮಸ್ಥಳ ಮಥುರಾ ಭೂ ವಿವಾದ: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ
ಮೃತರ ಪತ್ನಿ ಸೇರಿದಂತೆ ಮಕ್ಕಳು ಅಘಾತಕ್ಕೆ ಈಡಾಗಿದ್ದಾರೆ. ತಕ್ಷಣ ಕೆ ಇ ಬಿ ಇಲಾಖೆಯ ಮೇಲ್ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತವಾದ ಪರಿಹಾರವನ್ನು ನೀಡಬೇಕು. ಇಲ್ಲದಿದ್ದರೆ ಕೆ ಇ ಬಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರೈತ ಸಂಘದ ಹಿರಿಯ ಮುಖಂಡ ಮುದುಗರೆ ರಾಜೇಗೌಡ ಹಾಗೂ ಗ್ರಾಮಸ್ಥರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.