Politics: “ಮಹಾ” ಶಾಸಕರ ಅನರ್ಹತೆ ಜ.10ರೊಳಗೆ ಇತ್ಯರ್ಥ: ಸುಪ್ರೀಂ ಕೋರ್ಟ್
Team Udayavani, Dec 15, 2023, 8:47 PM IST
ನವದೆಹಲಿ: ಮಹಾರಾಷ್ಟ್ರದಲ್ಲಿ ಸದ್ಯ ಸಿಎಂ ಏಕನಾಥ ಶಿಂಧೆ ಜತೆಗೆ ಗುರುತಿಸಿಕೊಂಡಿರುವ ಶಾಸಕರನ್ನು ಅನರ್ಹಗೊಳಿಸುವ ಬಗೆಗಿನ ದಿನಾಂಕವನ್ನು ಸುಪ್ರೀಂಕೋರ್ಟ್ ಜ.10ರ ವರೆಗೆ ವಿಸ್ತರಿಸಿದೆ. ಅದರ ಒಳಗಾಗಿ ಸ್ಪೀಕರ್ ರಾಹುಲ್ ನರ್ವೇಕರ್ ಅವರು ಅನರ್ಹತೆ ಬಗೆಗಿನ ಹಲವು ಅರ್ಜಿಗಳನ್ನು ವಿಚಾರಣೆ ನಡೆಸಿ ಇತ್ಯರ್ಥಗೊಳಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದೆ.
ಸದ್ಯ ನಿಗದಿಯಾಗಿರುವ ಪ್ರಕಾರ ಡಿ.31ರ ಒಳಗೆ ಸಂವಿಧಾನದ ಹತ್ತನೇ ಷೆಡ್ನೂಲ್ನ ಅನ್ವಯ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ತೀರ್ಮಾನಿಸಬೇಕು ಎಂದು ಸೂಚಿಸಲಾಗಿತ್ತು. ಹೆಚ್ಚುವರಿಯಾಗಿ ಹತ್ತು ದಿನ ಕೇಳಿದ್ದರಿಂದ ನ್ಯಾಯಪೀಠ ಅದನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.