
SC: ಮಣಿಪುರ ಪೂಜಾ ಸ್ಥಳ ಸುರಕ್ಷತೆ: ಸುಪ್ರೀಂ ಸೂಚನೆ
Team Udayavani, Dec 15, 2023, 9:05 PM IST

ನವದೆಹಲಿ: ರಾಜ್ಯದಲ್ಲಿ ಸಾರ್ವಜನಿಕ ಪೂಜಾ ಸ್ಥಳಗಳನ್ನು ಸುರಕ್ಷಿತವಾಗಿರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನೇಮಿಸಿರುವ ಸಮತಿಗೆ ವಿವರ ನೀಡಬೇಕು ಎಂದು ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಮೇನಿಂದ ಈಚೆಗೆ ಜನಾಂಗೀಯ ಘರ್ಷಣೆಗಳು 170ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದಿರುವ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಹಾನಿಗೊಳಗಾದ ಧಾರ್ಮಿಕ ಸ್ಥಳಗಳನ್ನು ಗುರುತಿಸಿ ಸಮಗ್ರ ಪಟ್ಟಿಯನ್ನು ಎರಡು ವಾರದೊಳಗೆ ಸಮಿತಿಗೆ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಸೂಚನೆ ನೀಡಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ghaziabad: ನ್ಯಾಯಾಲಯದಲ್ಲಿ ನ್ಯಾಯಾಧೀಶರ ಜತೆ ವಕೀಲರ ಘರ್ಷಣೆ… ಪೊಲೀಸರಿಂದ ಲಾಠಿ ಚಾರ್ಜ್

Maharashtra Election:ಕೈತಪ್ಪಿದ ಟಿಕೆಟ್-ಶಿಂಧೆ ಸೇನಾ ಶಾಸಕ ವಂಗಾ ನಾಪತ್ತೆ, ಪೊಲೀಸರ ಶೋಧ!

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Arrested: ಸಲ್ಮಾನ್ ಖಾನ್, ಝೀಶಾನ್ ಸಿದ್ದಿಕಿಗೆ ಕೊಲೆ ಬೆದರಿಕೆ.. ನೋಯ್ಡಾದಲ್ಲಿ ಆರೋಪಿ ಬಂಧನ

Hyderabad: ರಸ್ತೆ ಬದಿಯ ಸ್ಟಾಲ್‌ನಿಂದ ಮೊಮೊಸ್ ತಿಂದು ಮಹಿಳೆ ಮೃತ್ಯು, 20 ಮಂದಿ ಅಸ್ವಸ್ಥ
MUST WATCH
ಹೊಸ ಸೇರ್ಪಡೆ

America Election: ಯಾರಿಗೆ ಬೆಂಬಲ- 2 ಲಕ್ಷ ಚಂದಾದಾರರನ್ನು ಕಳೆದುಕೊಂಡ Washington Post

INDvsNZ: ಪ್ರಮುಖ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ; 3ನೇ ಪಂದ್ಯಕ್ಕೆ ಟೀಂ ಇಂಡಿಯಾಗೆ ಹೊಸ ವೇಗಿ

Sagara: ಒಂಬತ್ತನೇ ದಿನಕ್ಕೆ ಕಾಲಿರಿಸಿದ ರೈತರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಇಬ್ಬರು ಪತ್ನಿಯರಿದ್ದರೂ ರಹಸ್ಯವಾಗಿ ಮನೆ ಕೆಲಸದಾಕೆಯನ್ನು ಮದುವೆಯಾದ್ರಾ ಖ್ಯಾತ ಯೂಟ್ಯೂಬರ್?

Sagara: ಕರ್ತವ್ಯ ಮಾಡಲು ಇಷ್ಟ ಇಲ್ಲ ಎಂದರೆ ಬೇರೆಡೆ ಹೋಗಿ; ಶಾಸಕ ಗೋಪಾಲಕೃಷ್ಣ ಬೇಳೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.