Kuwait Emir : ಕುವೈತ್ ರಾಜಕುಮಾರ ಶೇಖ್ ನವಾಫ್ ಅಲ್ ಅಹ್ಮದ್ ಅಲ್ ಸಬಾಹ್ ವಿಧಿವಶ
Team Udayavani, Dec 16, 2023, 4:57 PM IST
ಕುವೈತ್: ತೈಲ ಸಮೃದ್ಧ ಕುವೈತ್‌ನ ರಾಜಕುಮಾರ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಸಬಾಹ್ ಅವರು ಶನಿವಾರ ನಿಧನರಾದರು ಎಂದು ರಾಯಲ್ ಕೋರ್ಟ್ ಹೇಳಿದೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಸಬಾಹ್ ಅವರ ನಿಧನದ ಸುದ್ದಿಯನ್ನು ರಾಜಮನೆತನ ಹೊರಡಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ನವೆಂಬರ್ 29 ರಂದು, ತುರ್ತು ಆರೋಗ್ಯ ಸಮಸ್ಯೆಯ ನಂತರ ನವಾಫ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.ಇಂದು (ಡಿ.16) ರಂದು ನಿಧನರಾದರು.
ಶೇಖ್ ನವಾಫ್ ಅವರ ಸಹೋದರನ ನಿಧನದ ನಂತರ ಕಳೆದ 2020ರಂದು ಅಧಿಕಾರ ವಹಿಸಿಕೊಂಡಿದ್ದರು.
ಶೇಖ್ ನವಾಫ್ ಅವರ ಸಹೋದರ ಶೇಖ್ ಸಬಾಹ್ ಅಲ್ ಅಹ್ಮದ್ ಅಲ್ ಸಬಾಹ್ ಅವರು 2020 ರಲ್ಲಿ ಮರಣ ಹೊಂದಿದ ನಂತರ ಅವರ ಸ್ಥಾನವನ್ನು ಶೇಖ್ ನವಾಫ್ ಪಡೆದುಕೊಂಡಿದ್ದರು. ರಾಜತಾಂತ್ರಿಕತೆ ಮತ್ತು ಶಾಂತಿ ಸ್ಥಾಪನೆಗೆ ಹೆಸರುವಾಸಿಯಾದ ಶೇಖ್ ಸಬಾಹ್ ಅವರ ಅಗಲುವಿಕೆ ದೇಶದಾದ್ಯಂತ ಸುದ್ದಿಯಾಗಿತ್ತು.
ಇದನ್ನೂ ಓದಿ: Sagara: ಆ್ಯಂಬುಲೆನ್ಸ್ ಸೇವೆಯ ಕೊರತೆ; ಕರೂರು ಭಾಗದಲ್ಲಿ ರೋಗಿಗಳಿಗೆ ಖಾಸಗಿ ವಾಹನವೇ ಗತಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.