Kerala: ಕೊರೊನಾದಿಂದ ಕೇರಳದಲ್ಲಿ 2 ಸಾವು
Team Udayavani, Dec 17, 2023, 12:13 AM IST
ತಿರುವನಂತಪುರ/ಚೆನ್ನೈ: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿಗೆ ಶುಕ್ರವಾರ ಇಬ್ಬರು ಬಲಿಯಾಗಿದ್ದಾರೆ. ಪಾಲಕ್ಕಂಡಿ ಹೌಸ್ನ ಅಬ್ದುಲ್ಲಾ (80) ಹಾಗೂ ವಟ್ಟೋಲಿಯ ಕೆ.ಕುಮಾರನ್(77) ಮೃತಪಟ್ಟವರು. ಅಬ್ದುಲ್ಲಾ ಅವರು ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಇದೇ ವೇಳೆ ಪ್ರಕರಣ ಹೆಚ್ಚಿದ್ದರಿಂದ ಪನೂರ್ ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೇರಳದಲ್ಲಿ ಸೋಂಕಿನ ಪ್ರಕರಣ ಹೆಚ್ಚುತ್ತಿರುವುದರಿಂದ ತಮಿಳುನಾಡಿನಲ್ಲಿ ಎಚ್ಚರಿಕೆ ವಹಿಸಲು ತೀರ್ಮಾನಿಸಲಾಗಿದೆ
339 ಹೊಸ ಕೇಸು: ದೇಶಾದ್ಯಂತ ಶುಕ್ರವಾರ 339 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಇನ್ನೊಂದೆಡೆ ವಿಶ್ವದಲ್ಲಿ ಕೊರೊನಾ ರೂಪಾಂತರ ಬಿಎ.2.86 ನ 3,608 ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಬಹುತೇಕ ಪ್ರಕರಣಗಳು ಯೂರೋಪ್ ಮತ್ತು ಉತ್ತರ ಅಮೆರಿಕದಲ್ಲಿ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.