Rajasthan: ಸೋಲಿನ ಬೆನ್ನಲ್ಲೇ ಕಮಲ್ನಾಥ್ಗೆ ಗೇಟ್ಪಾಸ್
ಒಬಿಸಿ ನಾಯಕ ಜಿತು ಪಟ್ವಾರಿಗೆ ಮ.ಪ್ರ. ಕಾಂಗ್ರೆಸ್ ನಾಯಕತ್ವ
Team Udayavani, Dec 17, 2023, 12:42 AM IST
ಹೊಸದಿಲ್ಲಿ: ಮಧ್ಯಪ್ರದೇಶ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನದಿಂದ ಹಿರಿಯ ನಾಯಕ ಕಮಲ್ನಾಥ್ಗೆ ಕೊಕ್ ನೀಡಲಾಗಿದೆ. ನೂತನ ರಾಜ್ಯಾಧ್ಯಕ್ಷರನ್ನಾಗಿ ಜಿತು ಪಟ್ವಾರಿ ಅವರನ್ನು ಕಾಂಗ್ರೆಸ್ ನೇಮಿಸಿದೆ. ರಾವು ಕ್ಷೇತ್ರದ ಶಾಸಕರಾಗಿರುವ ಜಿತು, 2018ರಿಂದ 2019ರ ಅವಧಿಯಲ್ಲಿ ಕಮಲ್ನಾಥ್ ಸರಕಾರದಲ್ಲಿ ಸಚಿವರಾಗಿದ್ದರು.
ಮಧ್ಯಪ್ರದೇಶ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಕಮಲ್ನಾಥ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ಸಂದೇಶ ಹೋಗಿತ್ತು.
ಶನಿವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಕಮಲ್ನಾಥ್, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸೋಲಿನ ಹೊರತಾಗಿಯೂ ಕಮಲ್ನಾಥ್ ಅವರು ಪಕ್ಷಕ್ಕಾಗಿ ಹಗಲಿರುಳು ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಬಣ್ಣಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.