ದೇಶವನ್ನು ಬರೀ ಹಿಂದೂ ರಾಷ್ಟ್ರ ಮಾಡಲಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ

Team Udayavani, Dec 17, 2023, 3:02 PM IST

siddaramaiah

ಗದಗ: ಭಾರತ ಬಹುತ್ವದ ರಾಷ್ಟ್ರ. ನಮ್ಮ ದೇಶದವು ಕೇವಲ ಹಿಂದೂಗಳ ರಾಷ್ಟ್ರ ಅಲ್ಲ, ಇಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧರು, ಜೈನರು ಇದ್ದಾರೆ. ನಮ್ಮ ದೇಶ ಬಹುತ್ವದ ದೇಶ. ದೇಶವನ್ನು ಬರೀ ಹಿಂದೂ ರಾಷ್ಟ್ರ ಮಾಡಲು ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶ್ರೀರಾಮ ಮಂದಿರ ಉಳಿಬೇಕೆಂದರೆ ಹಿಂದೂ ರಾಷ್ಟ್ರ ನಿರ್ಮಾಣವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಬಿಜೆಪಿನವರ ಘೋಷಣೆ ಮತ್ತು ಸಿದ್ದಾಂತವಾಗಿದೆ ಎಂದರು.

ಶಕ್ತಿ ಯೋಜನೆಯಿಂದ ಬಸ್ ರೆಶ್ ಆಗುತ್ತಿದ್ದು, ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ತೊಂದರೆ ವಿಚಾರಕ್ಕೆ ಮಾತನಾಡಿ, ಬಿಜೆಪಿಗೆ ಸುಳ್ಳು ಹೇಳುವುದೇ ಕೆಲಸ. ಬಿಜೆಪಿ ಸಂಘ ಪರಿವಾರ ಎಬಿವಿಪಿ, ಆರ್.ಎಸ್.ಎಸ್ ಇವೆಲ್ಲಾ ಸುಳ್ಳಿನ‌ ಕಾರ್ಖಾನೆ ಎಂದು ಟೀಕಿಸಿದರು.

ದೇಶದಲ್ಲಿ ಕೊರೋನಾ ಹೊಸ ತಳಿ ಆರಂಭವಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಭೆ ನಡೆಸಲು ಸೂಚಿಸಿದ್ದೆನೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದೆನೆ ಎಂದರು.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣದ ಯಾವುದೇ ತನಿಖೆ ವಹಿಸಲು ಸಿದ್ದನಿದ್ದೇನೆ. ನಮ್ಮ ರಾಜ್ಯದ ಪೊಲೀಸರು ಶಕ್ತರಿದ್ದಾರೆ. ತನಿಖೆ ಮಾಡಿ ಸಾಕ್ಷಾಧಾರಗಳ ಮಾಹಿತಿ ಸಂಗ್ರಹಿಸಿ ಶಿಕ್ಷೆ ಕೊಡಿಸುವಲ್ಲಿ ನಮ್ಮ ರಾಜ್ಯದ ಪೊಲೀಸರು ಸಶಕ್ತರಿದ್ದಾರೆ ಎಂದರು.

ರಾಜ್ಯದ ಅತಿಥಿ ಉಪನ್ಯಾಸಕರ ಬೇಡಿಕೆಗಳ ವಿಚಾರಕ್ಕೆ ಮಾತನಾಡಿದ ಅವರು, ಒಂದು ಸೂತ್ರ ಕಂಡು ಹಿಡಿಯುತ್ತಿದ್ದಾರೆ. ಸಭೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ತ್ವರಿತವಾಗಿ ವರದಿ ಸಲ್ಲಿಸಲು ಸೂಚಿಸಿದ್ದೆ‌ನೆ. ಭ್ರಷ್ಟಾಚಾರ ಸಹಿಸಲ್ಲ ಎಂದಿದ್ದೆವು. ಬಿಜೆಪಿ 40% ಬಗ್ಗೆ ತನಿಖೆಗೆ ಒಳಪಡಿಸಲಾಗಿದೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೆವೆ. ಯಾವುದೇ ಭ್ರಷ್ಟಾಚಾರ ಪ್ರಕರಣಗಳೀದ್ದರೂ ನಾವು ಅದನ್ನು ನೋಡುತ್ತಾ ಕುಳಿತುಕೊಳ್ಳುವದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; Shirahatti Constituency MLA Chandru Lamani car driver ends his life

Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ‌

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.