Congress: ಲೋಕಸಭೆ ಚುನಾವಣೆ ಕಾರ್ಯತಂತ್ರ ಚರ್ಚೆಗೆ 21ಕ್ಕೆ ಸಿಡಬ್ಲ್ಯೂಸಿ ಸಭೆ
Team Udayavani, Dec 17, 2023, 8:13 PM IST
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ ) ಸಭೆ ಡಿ.21ರಂದು ನವದೆಹಲಿಯಲ್ಲಿ ನಡೆಯಲಿದೆ. 2024ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಪಕ್ಷದ ಕೈಗೊಳ್ಳಬೇಕಾದ ರಣತಂತ್ರಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಸಭೆ ಕರೆದಿದ್ದಾರೆ.
ಡಿ.19ರಂದು ಪ್ರತಿಪಕ್ಷಗಳ ಒಕ್ಕೂಟ ಐಎನ್ಡಿಐಎ ಸಭೆ ನಡೆಯಲಿದ್ದು, ಆ ಬಳಿಕ ಮುಂದಿನ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ಕಾರ್ಯ ಯಾವ ರೀತಿ ಇರಬೇಕು ಎಂಬುದರ ಬಗ್ಗೆ ಡಿ.21ರ ಸಭೆಯಲ್ಲಿ ಪ್ರಧಾನವಾಗಿ ಚರ್ಚಿಸಲಾಗುತ್ತದೆ. ಮುಂದಿನ ತಿಂಗಳು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಕೈಗೊಳ್ಳಲು ಉದ್ದೇಶಿಸಿರುವ ಎರಡನೇ ಆವೃತ್ತಿಯ ಭಾರತ್ ಜೋಡೋ ಯಾತ್ರೆ, ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆ, ಮಿತ್ರ ಪಕ್ಷಗಳ ಜತೆಗೆ ಸ್ಥಾನ ಹೊಂದಾಣಿಕೆ ಬಗ್ಗೆಯೂ ಸಿಡಬ್ಲ್ಯೂಸಿ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಗಳು ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.