SC: ಜಾಮೀನು ಅರ್ಜಿಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ
Team Udayavani, Dec 17, 2023, 8:56 PM IST
ನವದೆಹಲಿ: ವ್ಯಕ್ತಿಗಳ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಷಯವಾಗಿರುವುದರಿಂದ ಜಾಮೀನು ಹಾಗೂ ನಿರೀಕ್ಷಣಾ ಜಾಮೀನಿನ ಅರ್ಜಿಗಳನ್ನು ತ್ವರಿತವಾಗಿ ಪಟ್ಟಿ ಮಾಡಿ, ಅವುಗಳನ್ನು ಕೂಡಲೇ ಇತ್ಯರ್ಥಗೊಳಿಸಿ ಎಂದು ಎಲ್ಲಾ ಹೈಕೋರ್ಟ್ಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ವಂಚನೆ ಮತ್ತು ಫೋರ್ಜರಿ ಪ್ರಕರಣ ಸಂಬಂಧ ನ್ಯಾಯಮೂರ್ತಿಗಳಾದ ಸಿ.ಟಿ.ರವಿಕುಮಾರ್ ಹಾಗೂ ಸಂಜಯ್ಕುಮಾರ್ ಅವರಿದ್ದ ನ್ಯಾಯಪೀಠದ ವಿಚಾರಣೆ ವೇಳೆ ಈ ಸೂಚನೆ ಹೊರಬಿದ್ದಿದೆ.
ಜಾಮೀನು ಹಾಗೂ ನಿರೀಕ್ಷಣಾ ಜಾಮೀನಿನ ಅರ್ಜಿಗಳನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಹಾಗೂ ತುರ್ತು ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿ, ಎಲ್ಲಾ ಹೈಕೋರ್ಟ್ಗಳ ರಿಜಿಸ್ಟ್ರಿಗಳಿಗೆ ಆದೇಶ ಪ್ರತಿ ಕಳುಹಿಸುವಂತೆ ಡಿ.11ರ ಆದೇಶದಲ್ಲಿ ಸುಪ್ರೀಂ ತಿಳಿಸಿದೆ. ಈ ಹಿಂದೆ 2022ರಲ್ಲಿ ಕೂಡ ಸುಪ್ರೀಂ ಕೋರ್ಟ್ ಇದೇ ರೀತಿಯ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.