Manipal ಮಾಹೆ ಡಾ| ಸಜನ್‌ಡೇನಿಯಲ್ ಅವರಿಗೆ ಐಒಪಿ ಫೆಲೋಶಿಪ್
Team Udayavani, Dec 17, 2023, 11:24 PM IST
ಮಣಿಪಾಲ: ಮಾಹೆ ಎಫ್ಆರ್‌ಎಸ್‌ಸಿ, ಎಫ್ಐಸಿಎಸ್, ಪರಮಾಣು ಮತ್ತು ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ| ಸಜನ್ ಡೇನಿಯಲ್ ಜಾರ್ಜ್ ಅವರು ಯು. ಕೆ. ಇನ್‌ಸ್ಟಿಟ್ಯೂಟ್ ಆಫ್ ಫಿಸಿಕ್ಸ್‌ನ ಪ್ರತಿಷ್ಠಿತ ಫೆಲೋಶಿಪ್‌ನೊಂದಿಗೆ ಗೌರವಿಸಲ್ಪಟ್ಟಿದ್ದಾರೆ.
ಇನ್‌ಸ್ಟಿಟ್ಯೂಟ್ ಆಫ್ ಫಿಸಿಕ್ಸ್ ಭೌತಶಾಸ್ತ್ರದಲ್ಲಿ ಅತ್ಯುತ್ತಮ ವೃತ್ತಿಪರ ಅನುಭವ, ವಿಶಿಷ್ಟ ಸಾಧನೆ ಮಾಡಿದವರಿಗೆ ಈ ಫೆಲೋಶಿಪ್ ನೀಡುತ್ತದೆ. ಇದು ಮಾಹೆಗೆ ಹೆಮ್ಮೆಯ ವಿಷಯ ವಾಗಿದ್ದು, ಭೌತಶಾಸ್ತ್ರ ಕ್ಷೇತ್ರದಲ್ಲಿನ ಶ್ರೇಷ್ಠತೆ ಗಾಗಿ ಈ ನಿರಂತರ ಅನ್ವೇಷಣೆ ಸ್ಫೂರ್ತಿದಾಯಕವಾಗಿದೆ.
ವೈಜ್ಞಾನಿಕ ಜ್ಞಾನ ಹೆಚ್ಚಿಸಲು ಅವರ ಬದ್ಧತೆ ಮತ್ತು ಶೈಕ್ಷಣಿಕ ಸಮುದಾಯಕ್ಕೆ ಡಾ| ಸಜನ್ ನೀಡಿದ ಕೊಡುಗೆ ಅಮೂಲ್ಯ ಎಂದು ಮಾಹೆ ಕುಲಪತಿ ಲೆ| ಜ| ಡಾ| ಎಂ. ಡಿ. ವೆಂಕಟೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.