ಮಕ್ಕಳಿಂದಲೇ ಮಲಗುಂಡಿ ಸ್ವಚ್ಛತೆ- ಮಾಲೂರು ಯಲುವಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕೃತ್ಯ


Team Udayavani, Dec 17, 2023, 11:50 PM IST

MALA

ಕೋಲಾರ: ಮಾಲೂರು ತಾಲೂಕಿನ ಯಲುವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಲದ ಗುಂಡಿಗೆ ಮಕ್ಕಳನ್ನು ಇಳಿಸಿ ಸ್ವಚ್ಛತಾ ಕಾರ್ಯ ಮಾಡಿಸಿರುವ ಪ್ರಕರಣ ಸಂಬಂಧ ಇಲಾಖಾ ತನಿಖೆ ಕಾದಿರಿಸಿ  ಪ್ರಾಂಶುಪಾಲೆ ಪಿ. ಭಾರತಮ್ಮ, ಪ್ರಭಾರ ನಿಲಯಪಾಲಕ ಮಂಜುನಾಥ್‌, ಚಿತ್ರಕಲಾ ಶಿಕ್ಷಕ ಮುನಿಯಪ್ಪ ಅವರನ್ನು ಅಮಾನತು ಮಾಡಲಾಗಿದೆ. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ.

ವಸತಿ ಶಾಲೆಯಲ್ಲಿ ಮಕ್ಕಳಿಂದ ಮಲಗುಂಡಿ ಸ್ವತ್ಛತೆ ಮಾಡಿಸಿರುವ ಕುರಿತ ಫೋಟೋ, ವೀಡಿಯೋಗಳು ಹರಿದಾಡಿದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾ ಸಮನ್ವಯಾಧಿಕಾರಿಗಳು  ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಅವರು ನೀಡಿದ್ದ ವರದಿ ಹಿನ್ನೆಲೆಯಲ್ಲಿ ಕ್ರೈಸ್‌ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ನವೀನ್‌ ಕುಮಾರ್‌ ರಾಜು ಅಮಾನತು ಮಾಡಿದ್ದಾರೆ.

ಸಮಗ್ರ ತ‌ನಿಖೆಗೆ ಆದೇಶ

ಈ ಬಗ್ಗೆ  ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ಪ್ರತಿಕ್ರಿಯಿಸಿ, ವಿಕೃತಿ ಮೆರೆದ ಪ್ರಾಂಶುಪಾಲೆ, ಶಿಕ್ಷಕ ಹಾಗೂ ವಾರ್ಡನ್‌ ಅವರನ್ನು ಅಮಾನತು ಮಾಡಲಾಗಿದೆ. ಸಮಗ್ರ ತನಿಖೆಗೆ ಆದೇಶ ಮಾಡಲಾಗಿದೆ. ಘಟನೆಯಲ್ಲಿ ಭಾಗಿಯಾದವರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದರು.

ಶಾಲೆಗೆ ನ್ಯಾಯಾಧೀಶರ ಭೇಟಿ

ವೀಡಿಯೋ ವೈರಲ್‌ ಆದ ಹಿನ್ನೆಲೆ ಯಲ್ಲಿ, ಶಾಲೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಸುನೀಲ್‌ ಎಸ್‌. ಹೊಸಮನಿ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

ಇಬ್ಬರ ಬಂಧನ, ಇಬ್ಬರು ಪರಾರಿ

ಒಟ್ಟು ನಾಲ್ವರ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು,  ಪ್ರಾಂಶುಪಾಲೆ ಭಾರತಮ್ಮ ಹಾಗೂ ಸಹ ಶಿಕ್ಷಕ ಮುನಿಯಪ್ಪ ಅವರನ್ನು ಬಂಧಿಸಲಾಗಿದೆ. ವಾರ್ಡನ್‌ ಮಂಜುನಾಥ್‌, ಅತಿಥಿ ಶಿಕ್ಷಕ ಅಭಿಷೇಕ್‌  ಪರಾರಿಯಾಗಿದ್ದಾರೆ.

ಟಾಪ್ ನ್ಯೂಸ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.