Kumbla ಹೃದಯಾಘಾತ: ಇಸ್ರೋ ವಿಜ್ಞಾನಿ ಸಾವು
Team Udayavani, Dec 18, 2023, 12:24 AM IST
ಕುಂಬಳೆ: ಬೆಂಗಳೂರು ಇಸ್ರೋ ಉದ್ಯೋಗಿ, ಕಾಸರಗೋಡಿನ ಯುವ ವಿಜ್ಞಾನಿ ಹೃದಯಾಘಾತದಿಂದ ಡಿ. 15ರಂದು ನಿಧನ ಹೊಂದಿದ್ದಾರೆ.
ಕಾಸರಗೋಡು ಬೆಟ್ಟಂಬಾರೆ ಸೂರ್ಲು ನಿವಾಸಿ ಅಶೋಕ್ (43) ಮಂಡಿ ನೋವಿಗೆ ಸರ್ಜರಿ ಚಿಕಿತ್ಸೆ ನಡೆದ ಬಳಿಕ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕೂಡ್ಲು ಗೋಪಾಲಕೃಷ್ಣ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಪ.ಪೂ. ಶಿಕ್ಷಣ, ಪೆರಿಯ ಪಾಲಿಟೆಕ್ನಿಕಲ್ ವಿದ್ಯಾಲಯದಲ್ಲಿ ಡಿಪ್ಲೋಮಾ ಮಾಡಿ ಬಳಿಕ ಇಸ್ರೋದಲ್ಲಿ ಉದ್ಯೋಗಿಯಾಗಿದ್ದರು.
ಚಂದ್ರಯಾನ ಯಶಸ್ವಿ ಉಡ್ಡಯನದಲ್ಲಿ ಇವರ ಪಾತ್ರವಿದ್ದು, ಕಾಸರಗೋಡು ಗಣೇಶ ಮಂದಿರದಲ್ಲಿ ಜರಗಿದ ಸಾರ್ವಜನಿಕ ಗಣೇಶೋತ್ಸವ ಸಮಾರಂಭದಲ್ಲಿ ಇವರನ್ನು ಸಮ್ಮಾನಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.