Mark Zuckerberg ಅವರಿಗಾಗಿ ನಿರ್ಮಾಣವಾಗುತ್ತಿದೆ ರಹಸ್ಯ ಸುರಂಗವಿರುವ ಬಂಗಲೆ!

2,240 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ..30 ಬೆಡ್‌ರೂಮ್‌, 30 ಬಾತ್‌ ರೂಮ್‌

Team Udayavani, Dec 19, 2023, 6:06 AM IST

1-sadsd

ವಾಷಿಂಗ್ಟನ್‌: ಖ್ಯಾತ ಉದ್ಯಮಿ ಎಲಾನ್‌ ಮಸ್ಕ್ ಅವರ ರಹಸ್ಯ ಗಾಜಿನ ಬಂಗಲೆ ವಿಚಾರ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಇದೀಗ ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾದ ಸಿಇಒ ಮಾರ್ಕ್‌ ಜುಕರ್‌ಬರ್ಗ್‌ ರಸಹ್ಯ ಸುರಂಗವಿರುವ ಬೃಹತ್‌ ಬಂಗಲೆಯೊಂದನ್ನು ನಿರ್ಮಿಸಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಬಹಿರಂಗ ಗೊಂಡಿದೆ.
ಹವಾಯಿಯಲ್ಲಿರುವ ಕೌಯಿ ಎನ್ನುವ ದ್ವೀಪದಲ್ಲಿ 2,240 ಕೋಟಿ ರೂ.ವೆಚ್ಚದಲ್ಲಿ ಈ ಬಂಗಲೆ ನಿರ್ಮಿಸಲಾಗುತ್ತಿದೆ. ಈಗಾ ಗಲೇ ಅದಕ್ಕೆ ಕೂಲೌ ರಾಂಚ್‌ ಎಂಬ ಹೆಸರನ್ನೂ ಇಡಲಾಗಿದೆಯಂತೆ! ಎಲ್ಲಕ್ಕಿಂತ ವಿಶೇಷವಾಗಿ ಈ ಬಂಗಲೆಯಲ್ಲಿ ಬರೋಬ್ಬರಿ 5,000 ಚದರ ಅಡಿ ವಿಸ್ತೀರ್ಣದ ರಹಸ್ಯ ಸುರಂಗವಿರಲಿದ್ದು, ಪ್ರಾಕೃ ತಿಕ ವಿಕೋ ಪ ದಂಥ ಸಂದರ್ಭಗಳಲ್ಲೂ ಸುರಕ್ಷಿತವಾಗಿರುವ ವ್ಯವಸ್ಥೆಯನ್ನು ಈ ಸುರಂಗ ಹೊಂದಿದೆ. ಆಹಾರ, ವಿದ್ಯುತ್‌ ಸೇರಿದಂತೆ ಪ್ರತಿಯೊಂದು ಮೂಲಸೌಕರ್ಯವೂ ಸುರಂಗದಲ್ಲಿದೆ ಎನ್ನಲಾಗಿದೆ.

ಬಂಗಲೆ ವಿಶೇಷ
30 ಬೆಡ್‌ರೂಮ್‌, 30 ಬಾತ್‌ ರೂಮ್‌ಗಳಿರುವ ಬಂಗಲೆ
ಹಗ್ಗದ ಸೇತುವೆ ಇರುವ 12 ಮರದ ಮೇಲಿನ ಮನೆಗಳು
ಗೋಡೆಯಂತೆಯೇ ಕಾಣುವ ಬ್ಲೈಂಡ್ ಡೋರ್‌ಗಳು
5 ಸಾವಿರ ಚದರ ಅಡಿ ವಿಸ್ತೀರ್ಣದ ರಹಸ್ಯ ಸುರಂಗ

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-spider

UK: ಅಂಗೈ ಅಗಲದ ಫೆನ್‌ ರಾಫ್ಟ್ ಜೇಡಗಳ ಸಂಖ್ಯೆ ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.