Namo app: ನಮೋ ಆ್ಯಪ್‌ನಿಂದ ಜನಾಭಿಪ್ರಾಯ ಸಮೀಕ್ಷೆ


Team Udayavani, Dec 19, 2023, 9:30 PM IST

modi app

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಪ್ರಧಾನಿ ಮೋದಿ ಸರ್ಕಾರವು ಜನರ ಅಭಿಪ್ರಾಯಗಳ ಸಂಗ್ರಹಕ್ಕೆ ಮುಂದಾಗಿದ್ದು, ಇದಕ್ಕಾಗಿ ನಮೋ ಆ್ಯಪ್‌ನಿಂದ ವಿಶೇಷ ಸಮೀಕ್ಷೆಯನ್ನು ಪ್ರಾರಂಭಿಸಿದೆ. “ಜನ ಮನ ಸರ್ವೆ’ ಹೆಸರಿನಲ್ಲಿ ಆರಂಭಿಸಲಾಗಿರುವ ಸಮೀಕ್ಷೆಯಲ್ಲಿ ಮೋದಿ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಜನಾಭಿಪ್ರಾಯಗಳನ್ನು ಸಂಗ್ರಹಿಸುವುದರ ಜತೆಗೆ ಜನರು ಅವರವರ ಸ್ಥಳೀಯ ಸಂಸದರ ಬಗ್ಗೆ ಹೊಂದಿರುವ ಅಭಿಪ್ರಾಯಗಳನ್ನೂ ಗ್ರಹಿಸಲು ಉದ್ದೇಶಿಸಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಯ ದೃಷ್ಟಿಕೋನಕ್ಕೂ ಮಾನ್ಯತೆ ಇದ್ದು, ಮೋದಿ ಸರ್ಕಾರ ಅದನ್ನು ಗೌರವಿಸುತ್ತದೆ. ಈ ನಿಟ್ಟಿನಲ್ಲಿ ಆ್ಯಪ್‌ ಮೂಲಕ ನಡೆಸುವ ಸಮೀಕ್ಷೆಗಳಲ್ಲಿ ಜನರು ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಆಡಳಿತದಲ್ಲಾಗಬೇಕಿದ್ದ ಬದಲಾವಣೆ, ತಮ್ಮ ಕ್ಷೇತ್ರದಲ್ಲಾದ ಅಭಿವೃದ್ಧಿ, ಹೊಸ ನಾಯಕರ ಅಗತ್ಯವಿದೆಯೇ? ತಮ್ಮ ನಾಯಕರ ಕಾರ್ಯವೈಖರಿ ಹೇಗಿದೆ ಎನ್ನುವ ಅಂಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.