H.1B ವೀಸಾ ಮರು ನವೀಕರಣ ಸುಲಭ: ಭಾರತೀಯರಿಗೆ ಅನುಕೂಲ
Team Udayavani, Dec 19, 2023, 11:32 PM IST
ವಾಷಿಂಗ್ಟನ್: ಅಮೆರಿಕದಲ್ಲಿ ತಾಂತ್ರಿಕ ಕ್ಷೇತ್ರದ ಪರಿಣಿತರಿಗೆ ಅನುಕೂಲವಾಗುವಂತೆ ಇರುವ ಎಚ್-1ಬಿ ವೀಸಾ ನವೀಕರಣಕ್ಕೆ ಹೊಸ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಅಂಥ ವೀಸಾ ಹೊಂದಿದವರು ಅಮೆರಿಕದಿಂದ ತಮ್ಮ ದೇಶಕ್ಕೆ ತೆರಳದೆ ವೀಸಾ ನವೀಕರಿಸುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಪ್ರಾಯೋಗಿಕವಾಗಿ 20 ಸಾವಿರ ವೀಸಾಗಳಿಗೆ ಅದನ್ನು ಅನ್ವಯಗೊಳಿಸಲು ಶ್ವೇತಭವನದ ಪರಿಶೀಲನಾ ಸಮಿತಿ ನಿರ್ಧರಿಸಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಜೂನ್ನಲ್ಲಿ ಅಮೆರಿಕ ಪ್ರವಾಸ ಕೈಗೊಂಡಿದ್ದ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಈ ಅಂಶ ಪ್ರಸ್ತಾವವಾಗಿತ್ತು. ಇದರ ಅನ್ವಯ ಮಾಹಿತಿ ಮತ್ತು ನಿಯಂತ್ರಣ ವ್ಯವಹಾರಗಳ ಕಚೇರಿ (ಒಐಆರ್ಎ) ಡಿ.15ರಿಂದಲೇ ಯಾರಿಗೆ ಸ್ವದೇಶಕ್ಕೆ ತೆರಳದೆ ವೀಸಾ ಪುನರ್ ನವೀಕರಣಕ್ಕೆ ಅವಕಾಶ ಕೊಡಬಹುದು ಎಂಬ ಬಗ್ಗೆ ಪರಿಶೀಲನೆ ಆರಂಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.