Bike Theft: ನಕಲಿ ಕೀ ಬಳಸಿ ಬೈಕ್‌ಗಳ ಕಳ್ಳತನ

Team Udayavani, Dec 20, 2023, 11:02 AM IST

Bike Theft: ನಕಲಿ ಕೀ ಬಳಸಿ ಬೈಕ್‌ಗಳ ಕಳ್ಳತನ

ಬೆಂಗಳೂರು: ನಕಲಿ ಕೀಗಳನ್ನು ಬಳಸಿ ಹಾಗೂ ಹ್ಯಾಂಡಲ್‌ ಲಾಕ್‌ ಮುರಿದು ಮನೆ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಮೂಲದ ಅವಿನಾಶ್‌(34), ಹಾಸನ ಮೂಲದ ಶಶಿಕುಮಾರ್‌(35) ಮತ್ತು ರಾಹುಲ್‌(36) ಬಂಧಿತರು. ಆರೋಪಿಗಳಿಂದ 25 ಲಕ್ಷ ರೂ. ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಇಬ್ಬರು ಆರೋಪಿಗಳು ಇತ್ತೀಚೆಗೆ ಠಾಣೆ ವಾಪ್ತಿಯಲ್ಲಿ ನಂಬರ್‌ ಪ್ಲೇಟ್‌ ಇಲ್ಲದ ಪಲ್ಸರ್‌ ಬೈಕ್‌ ಅನ್ನು ನಿಲ್ಲಿಸಿಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಅದೇ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಅನುಮಾನಗೊಂಡು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ.

ವಿಚಾರಣೆ ಸಂದರ್ಭದಲ್ಲಿ ಮೂವರ ಬಂಧನದಿಂದ ಬೆಂಗಳೂರು, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 20 ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಂದರ್ಭದಲ್ಲಿ ತಮ್ಮ ವ್ಯವಹಾರಗಳು ನಷ್ಟ ಹೊಂದಿದ್ದರಿಂದ ಅಂದಿನಿಂದ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸುತ್ತಾಡಿ, ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳನ್ನು ನಕಲಿ ಕೀ ಬಳಸಿ ಹಾಗೂ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದರು. ಬಳಿಕ ಬೈಕ್‌ಗಳ ದಾಖಲೆಗಳನ್ನು ಆ ನಂತರ ಕೊಡುವುದಾಗಿ ನಂಬಿಸಿ ಗ್ರಾಮಾಂತರ ಭಾಗದಲ್ಲಿ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.