![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 20, 2023, 11:07 AM IST
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹೇಮಾ ಚೌಧುರಿ ತೀವ್ರ ಮೆದುಳು ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಕುಟುಂಬದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Shocking: ಅಕ್ರಮ ಸಂಬಂಧ… ಒಂದೂವರೆ ವರ್ಷದ ಮಗುವನ್ನು ನದಿಗೆ ಎಸೆದ ಪಾಪಿ ತಾಯಿ
ಎರಡು ದಿನಗಳ ಹಿಂದೆ ನಟಿ ಹೇಮಾ ಚೌಧುರಿಗೆ ಬ್ರೈನ್ ಹ್ಮಾಮರೇಜ್ ಆಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಹೇಮಾ ಚೌಧುರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವಿದೇಶದಲ್ಲಿರುವ ಅವರ ಮಗನ ಆಗಮನಕ್ಕಾಗಿ ಕುಟುಂಬ ಸದಸ್ಯರು ಕಾಯುತ್ತಿರುವುದಾಗಿ ವರದಿ ವಿವರಿಸಿದೆ.
ಹೇಮಾ ಚೌಧುರಿ ದಕ್ಷಿಣ ಭಾರತ ಚಲನಚಿತ್ರರಂಗದ ಹೆಸರಾಂತ ನಟಿ. ಕನ್ನಡ ಸೇರಿದಂತೆ ತೆಲುಗು, ಮಲಯಾಳಂ, ತಮಿಳು ಸೇರಿದಂತೆ 180ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹೇಮಾ ಪ್ರಸಿದ್ಧ ಕೂಚಿಪುಡಿ ಕಲಾವಿದೆಯೂ ಆಗಿದ್ದರು.
ಚಿತ್ರರಂಗದ ಗಮನಸೆಳೆದ ಹೇಮಾ ಚೌಧುರಿ ಮಿನುಗು ತಾರೆ ಕಲ್ಪನಾ ಅಭಿನಯದ ವಿಜಯವಾಣಿ(1976) ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಪ್ರವೇಶಿಸಿದ್ದರು. ಬಳಿಕ ವರದಕ್ಷಿಣೆ, ನಾರದ ವಿಜಯ, ದೀಪ, ದೇವರ ದುಡ್ಡು, ಗಾಳಿಮಾತು, ಸಂಸಾರ ನೌಕೆ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ಹೇಮಾ ಅಭಿನಯಿಸಿ ಪ್ರೇಕ್ಷಕರ ಮನಗೆದ್ದಿದ್ದರು.
ಇತ್ತೀಚೆಗಷ್ಟೇ ಜನಪ್ರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದರು. ಇದೀಗ ಹಿರಿಯ ನಟಿ ಹೇಮಾಚೌಧುರಿ ಆರೋಗ್ಯ ಗಂಭೀರ ಸ್ಥಿತಿಯಲ್ಲಿರುವ ವಿಷಯ ಸ್ಯಾಂಡಲ್ ವುಡ್ ಗೆ ಆಘಾತ ತಂದಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.