JN-1; ರಾಮನಗರ: ಒಂದೇ ಗ್ರಾಮದ ಇಬ್ಬರಿಗೆ ಕೋವಿಡ್ ಪಾಸಿಟಿವ್
Team Udayavani, Dec 20, 2023, 3:54 PM IST
ರಾಮನಗರ: ರೇಷ್ಮೆನಗರಕ್ಕೆ ಕೊರೊನಾ ಕಾಲಿಟ್ಟಿದ್ದು, ಒಂದೇ ಗ್ರಾಮದ ಇಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಜಿಲ್ಲೆಯಲ್ಲಿ ನಿನ್ನೆಯಿಂದ ಒಟ್ಟು ಎರಡು ಕೋವಿಡ್ ಪ್ರಕರಣ ದಾಖಲಾಗಿದೆ. ರಾಮನಗರದ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮದ ಇಬ್ಬರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ಹಾಗೂ ಓರ್ವ ಮಹಿಳೆಗೆ ಕೋವಿಡ್ ಸೋಂಕು ತಗುಲಿದೆ. ಇಬ್ಬರದ್ದೂ ಯಾವುದೇ ಟ್ರಾವೆಲ್ ಹಿಷ್ಟರಿ ಇಲ್ಲ ಎನ್ನಲಾಗಿದೆ.
ಇವರಿಬ್ಬರಿಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೋವಿಡ್ ಪರೀಕ್ಷೆ ಮಾಡಿದ ವೈದ್ಯರು ಕೋವಿಡ್ ಸೋಂಕು ತಗುಲಿದ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಸದ್ಯ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯ ನಾಲ್ಕು ತಾಲೂಕಿನಲ್ಲೂ ಕೋವಿಡ್ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಡಳಿತದ ಸೂಚನೆಯಂತೆ ಜಿಲ್ಲೆಯ ನಾಲ್ಕು ತಾಲೂಕುಗಳಿಗೂ ಭೇಟಿ ನೀಡಿ ಡಿಎಚ್ಒ ನಿರಂಜನ್ ವೈದ್ಯರಿಗೆ ಸೂಚನೆ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.