Nanjangud ಕೋವಿಡ್ ವಿರುದ್ಧ ಹೋರಾಡಲು ನಾವು ಸಿದ್ದ: ವೈದ್ಯಾಧಿಕಾರಿ
Team Udayavani, Dec 20, 2023, 5:51 PM IST
ನಂಜನಗೂಡು: ಜಗತ್ತನ್ನುಇನ್ನಿಲ್ಲದಂತೆ ಕಾಡಿದ 2019 ಕೋವಿಡ್ ನ ಮಹಾಮಾರಿ ಒಮೆಕ್ರಾನ್ ಉಪತಳಿ ಜೆ ಎನ್ 1 ಸೂಂಕು ಕೇರಳ ಮತ್ತು ತಮಿಳುನಾಡಿನಲ್ಲಿ ಹೆಚ್ಚಳವಾಗುತ್ತಿದ್ದು ಈ ಹಿನ್ನಲೆಯಲ್ಲಿ ಕರ್ನಾಟಕದ ಸರ್ಕಾರ ಕೆಲವು ಮಾರ್ಗಸೂಚಿ ಗಳನ್ನು ಹೊರಡಿಸಿದೆ.
ಅಂತೆಯೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಸರ್ವ ಸನ್ನದ್ಧವಾಗಿದೆ ನಮ್ಮಲ್ಲಿ 350 l/ಎಂ 6000 ಲೀಟರ್ ಲಿಕ್ವಿಡ್ ಆಕ್ಸಿಜನ್ 10 ಐಸಿಯು ಬೆಡ್, 8 ವೆಂಟಿಲೇಶನ್ ಬೆಡ್, 20 ಓಟಿಯು ಬೆಡ್, ಕೋವಿಡ್ ರೋಗಿಗಳಿಗಾಗಿ ಮೀಸಲಿಟ್ಟಿದ್ದೇವೆ ಅಲ್ಲದೆ ನಮ್ಮ ಬಳಿ 100 ಹಾಸಿಗೆ ಕೂಡ ಆಕ್ಸಿಜನ್ ಸಂಪರ್ಕ ಹೊಂದಿದೆ ನಮ್ಮಲ್ಲಿ ನಿಯಮಿತವಾದ ಔಷಧಿ ಮಾತ್ರೆಗಳು ಕ್ರೂಢೀಕರಿಸಿದ್ದೇವೆ.
ಹಿಂದಿನಿಂದಲೇ ಜ್ವರ ಮೈ ಕೈ ನೋವು ಶೀತ ನೆಗಡಿ ಕೆಮ್ಮು ಮುಂತಾದ ಲಕ್ಷಣಗಳಿದ್ದರೆ ಪರೀಕ್ಷೆ ಮಾಡುತ್ತೇವೆ 15 ಕ್ಕೂ ಹೆಚ್ಚು ನುರಿತ ವೈದ್ಯರು 20ಕ್ಕೂ ಹೆಚ್ಚು ಸೃಷ್ಟಿಕರು ಕೋವಿಡ್ ಎದುರಿಸಲು ಸನ್ನದ್ಧರಾಗಿದ್ದೇವೆ ಎಂದು ನಂಜನಗೂಡು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶಿವಪ್ರಕಾಶ್ ಟಿ ತಿಳಿಸಿದರು.
ಈ ಸಂದರ್ಭದಲ್ಲಿ ಡಾಕ್ಟರ್ ಮಧುಸೂದನ್ ಎಂ ವೈದ್ಯಶಾಸ್ತ್ರ ತಜ್ಞರು, ಡಾ. ಸುಮಾ ಎಚ್ ಕೆ ಅರಳಿಕೆ ತಜ್ಞರು, ಲಕ್ಷ್ಮಿ ಐ ಸಿ ಯು ನರ್ಸಿಂಗ್ ಆಫೀಸರ್, ಮಾಲಾಶ್ರೀ ಐ ಸಿ ಯು ನರ್ಸಿಂಗ್ ಆಫೀಸರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.