Award; ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Team Udayavani, Dec 20, 2023, 5:57 PM IST
ಮಂಗಳೂರು: ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.
ಲಕ್ಷ್ಮೀಶ ತೋಳ್ಪಾಡಿ ಅವರು ಬರೆದ “ಮಹಾಭಾರತ ಅನುಸಂಧಾನದ ಭಾರತಯಾತ್ರೆ” ಪ್ರಬಂಧಗಳಿಗೆ ಈ ವಿಶೇಷ ಗೌರವ ದೊರೆತಿದೆ.
ಲೇಖಕ, ಚಿಂತಕ ಮತ್ತು ವಿದ್ವಾಂಸರಾಗಿರುವ ಲಕ್ಷ್ಮೀಶ ತೋಳ್ಪಾಡಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.