KEA: ಪ್ರಾಂಶುಪಾಲರ ತಾತ್ಕಾಲಿಕ ಮೆರಿಟ್‌ ಪಟ್ಟಿ ಪ್ರಕಟ


Team Udayavani, Dec 21, 2023, 1:24 AM IST

Exam

ಬೆಂಗಳೂರು: ಸರಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇದ್ದ 310 ಪ್ರಾಂಶುಪಾಲರ ಹುದ್ದೆಯ ತಾತ್ಕಾಲಿಕ ಮೆರಿಟ್‌ ಪಟ್ಟಿಯನ್ನು ಕರ್ನಾಟಕ ಪರೀûಾ ಪ್ರಾಧಿಕಾರ ಬುಧವಾರ ರಾತ್ರಿ ಪ್ರಕಟಿಸಿದೆ.

ಒಟ್ಟು 812 ಮಂದಿಯ ಮೆರಿಟ್‌ ಪಟ್ಟಿಯನ್ನು ಕೆಇಎ ವೆಬ್‌ ಸೈಟ್‌ ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಸಮಯ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಂದೇ ರೀತಿಯ ಅಂಕ ಮತ್ತು ಒಂದೇ ರೀತಿಯ ಜನ್ಮ ದಿನಾಂಕ ಇರುವವರು ಹಲವರು ಇದ್ದು ಅಂತಹವರಿಗೆ ರಾಂಕ್‌ ನೀಡುವುದು ಕಷ್ಟ ಆಗಿದೆ. ಹೀಗಾಗಿ ಈ ವಿಷಯದಲ್ಲಿ ಯಾವ ರೀತಿಯ ಕ್ರಮ ಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಸರ್ಕಾರದಿಂದ ಸಲಹೆ ಪಡೆಯಲಾಗುವುದು ಎಂದು ಅವರು ವಿವರಿಸಿದ್ದಾರೆ.

ಒಟ್ಟು 64 ಅಂಕ ಪಡೆದವರು ಮೆರಿಟ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇ¨ªಾರೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ 56 ಅಂಕ ಪಡೆದವರು ಮೆರಿಟ್‌ ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ.ಕರ್ನಾಟಕ ಪರೀûಾ ಪ್ರಾಧಿಕಾರ ಜುಲೈ 30ರಂದು ಲಿಖೀತ ಪರೀಕ್ಷೆ ನಡೆಸಿತ್ತು.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.